Breaking News

Tag Archives: ಒಲಂಪಿಕ್ : ಮೊದಲ ಬಾರಿಗೆ ಸೆಮಿಫೈನಲ್ ಪ್ರವೇಶಿಸಿದ ಭಾರತೀಯ ಮಹಿಳಾ ಹಾಕಿ ತಂಡ

ಒಲಂಪಿಕ್ : ಮೊದಲ ಬಾರಿಗೆ ಸೆಮಿಫೈನಲ್ ಪ್ರವೇಶಿಸಿದ ಭಾರತೀಯ ಮಹಿಳಾ ಹಾಕಿ ತಂಡ

Cnewstv.in / 02.08.2021/ tokyo / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಟೋಕಿಯೋ : ಭಾರತೀಯ ಮಹಿಳಾ ಹಾಕಿ ತಂಡ ಸೆಮಿಫೈನಲ್ ಪ್ರವೇಶ ಪಡೆದಿದೆ. ಇದೇ ಮೊದಲ ಬಾರಿಗೆ ಒಲಂಪಿಕ್ ನಲ್ಲಿ ಸೆಮಿ ಫಿನಾಲೆ ಪ್ರವೇಶಿಸಿ ಮಹಿಳಾ ಹಾಕಿ ತಂಡ ಇತಿಹಾಸ ರಚಿಸಿದೆ. ಮೂರು ಬಾರಿ ಕ್ವಾರ್ಟರ್ ಫೈನಲ್ ಚಾಂಪಿಯನ್ ಆಸ್ಟ್ರೇಲಿಯಾ ತಂಡವನ್ನು 1-0 ಅಂತರದಲ್ಲಿ ಸೋಲಿಸಿದೆ. ಆಗಸ್ಟ್ 4 ರಂದು ಅರ್ಜೆಂಟೀನಾ ವಿರುದ್ಧ ಭಾರತ ಸೆಮಿ ಫಿನಾಲೆ ಆಡಲಿದೆ. ಇದನ್ನು ಒದಿ : https://cnewstv.in/?p=5282 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »