Breaking News

Tag Archives: ಕನ್ಸರ್ ವೆನ್ಸಿಗಳನ್ನು ಪರಿಶೀಲಿಸಿದ ಮೇಯರ್ ಹಾಗೂ ಪಾಲಿಕೆ ಆಯುಕ್ತ.

ಕನ್ಸರ್ ವೆನ್ಸಿಗಳನ್ನು ಪರಿಶೀಲಿಸಿದ ಮೇಯರ್ ಹಾಗೂ ಪಾಲಿಕೆ ಆಯುಕ್ತ.

Cnewstv.in / 27.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕನ್ಸರ್ ವೆನ್ಸಿಗಳನ್ನು ಪರಿಶೀಲಿಸಿದ ಮೇಯರ್ ಹಾಗೂ ಪಾಲಿಕೆ ಆಯುಕ್ತ. ಶಿವಮೊಗ್ಗ : ನಗರದ ಕನ್ಸರ್ ವೆನ್ಸಿಗಳಲ್ಲಿ ಬೀದಿ ಬದಿ ವ್ಯಾಪಾರಸ್ಥರಿಗೆ ವ್ಯಾಪಾರಕ್ಕೆ ಅನುಕೂಲವಾಗುವಂತೆ ಅವಕಾಶ ಕಲ್ಪಿಸಿಕೊಡಲು ಚಿಂತಿಸಲಾಗಿದ್ದು, ಈ ನಿಟ್ಟಿನಲ್ಲಿ ನಗರದಲ್ಲಿರುವ ಕನ್ಸರ್ ವೆನ್ಸಿಗಳನ್ನು ಮೇಯರ್ ಸುನಿತಾ ಅಣ್ಣಪ್ಪ, ಪಾಲಿಕೆ ಆಯುಕ್ತ ಚಿದಾನಂದ ವಠಾರೆ ಹಾಗೂ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದರು. ನಗರದ ಅನೇಕ ಕಡೆಗಳಲ್ಲಿ ಬೀದಿಬದಿ ವ್ಯಾಪಾರಸ್ಥರು ಅಭಿವೃದ್ಧಿಪಡಿಸಿದ ಪುಟ್ ಪಾತ್ ಮೇಲೆ ತಮ್ಮ ವ್ಯಾಪಾರ ಮಾಡುತ್ತಿದ್ದಾರೆ. ...

Read More »