Breaking News

Tag Archives: ಕರೋನಾ ವೈರಸ್ ತುರ್ತುಪರಿಸ್ಥಿತಿಯನ್ನು ಎದುರಿಸಲು ಮೆಗ್ಗಾನ್ ಆಸ್ಪತ್ರೆ ಸಜ್ಜು – ಜಿಲ್ಲಾಧಿಕಾರಿ

ಕರೋನಾ ವೈರಸ್ ತುರ್ತುಪರಿಸ್ಥಿತಿಯನ್ನು ಎದುರಿಸಲು ಮೆಗ್ಗಾನ್ ಆಸ್ಪತ್ರೆ ಸಜ್ಜು – ಜಿಲ್ಲಾಧಿಕಾರಿ

ಮೆಗ್ಗಾನ್ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕರೋನಾ ವೈರಸ್ ಚಿಕಿತ್ಸೆಗಾಗಿ ಮೀಸಲಾಗಿಡಲು ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ಯಾವುದೇ ರೀತಿಯ ತುರ್ತುಪರಿಸ್ಥಿತಿಯನ್ನು ಎದುರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಪ್ರಸ್ತುತ ನಗರದಲ್ಲಿ 45 ವೆಂಟಿಲೇಟರ್‍ಗಳು ಲಭ್ಯವಿದ್ದು, ಇನ್ನೂ 15 ವೆಂಟಿಲೇಟರ್‍ಗಳನ್ನು ಖರೀದಿಸಲು ಕ್ರಮ ಕೈಗೊಳ್ಳಲಾಗಿದೆ. ವೈದ್ಯಕೀಯ ಸಿಬ್ಬಂದಿಗಳಿಗೆ ಹಾಗೂ ರೋಗಿಗಳಿಗೆ ಅಗತ್ಯವಿರುವಷ್ಟು ಮುಖಗವಸು, ಕೈಗವಸು, ಸ್ಯಾನಿಟೈಸರ್‍ಗಳು ಲಭ್ಯವಿದ್ದು, ಇನ್ನಷ್ಟು ದಾಸ್ತಾನು ಮಾಡಲಾಗುವುದು. ಅಗತ್ಯವಿರುವ ಔಷಧಿ ಸಾಮಾಗ್ರಿಗಳನ್ನು ಸಂಗ್ರಹಿಸಿಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಳ್ಳುವ ಬಗ್ಗೆ ಈಗಾಗಲೇ ಸೂಚನೆ ನೀಡಲಾಗಿದೆ. ಹೊರ ರೋಗಿ ಸೇವೆ ಸ್ಥಗಿತ ಬೇಡ: ಖಾಸಗಿ ಆಸ್ಪತ್ರೆಗಳಲ್ಲಿ ...

Read More »