Breaking News

Tag Archives: ಕರೋನ ತಡೆಗೆ ಸ್ವಯಂ ಲಾಕ್ ಡೌನ್ ಆದ ಹಳ್ಳಿ

ಕರೋನ ತಡೆಗೆ ಸ್ವಯಂ ಲಾಕ್ ಡೌನ್ ಆದ ಹಳ್ಳಿ, ಅನಗತ್ಯವಾಗಿ ಮನೆಯಿಂದ ಹೊರ ಬಂದರೆ ಎರಡು ಸಾವಿರ ದಂಡ

Cnewstv.in / Shivamogga / 18.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಹಳ್ಳಿ ಹಳ್ಳಿಯಲ್ಲೂ ಸೋಂಕು ಹರಡವುದನ್ನು ತಡೆಯಲು ಗ್ರಾಮಸ್ಥರೆ ಸ್ವಯಂ ನಿರ್ಬಂಧಗಳನ್ನು ವಿಧಿಸಿಕೊಳ್ಳುತ್ತಿದ್ದಾರೆ. ಶಿವಮೊಗ್ಗ ತಾಲೂಕಿನ ಹಳ್ಳಿಯೊಂದು ಕೋವಿಡ್ ಸೋಂಕು ವ್ಯಾಪಕಗೊಳ್ಳುವುದನ್ನು ತಡೆಯಲು ಸ್ವಯಂ ಲಾಕ್‍ ಡೌನ್ ವಿಧಿಸಿಕೊಂಡಿದೆ. ಗ್ರಾಮದಲ್ಲಿ 40ಕ್ಕೂ ಹೆಚ್ಚು ಮಂದಿಯಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಅಲ್ಲದೆ ಊರಿನ ಪ್ರಮುಖರೊಬ್ಬರು ಕೋವಿಡ್‍ಗೆ ತುತ್ತಾಗಿ ಮೃತರಾಗಿದ್ದಾರೆ. ಆ ಬಳಿಕ ಗ್ರಾಮಸ್ಥರು ಸಭೆ ಸೇರಿ, ಒಂದು ವಾಹನ ಸ್ವಯಂ ನಿರ್ಬಂಧ ವಿಧಿಸಿಕೊಂಡಿದ್ದಾರೆ. ಶಿವಮೊಗ್ಗ ತಾಲೂಕು ಹಾರನಹಳ್ಳಿ ಹೋಬಳಿಯ ...

Read More »