Breaking News

Tag Archives: ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ.

ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ.

Cnewstv / 25.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ. ಶಿವಮೊಗ್ಗ: 7ನೇ ವೇತನ ಆಯೋಗದ ಮಧ್ಯಂತರ ವರದಿ ಅನುಷ್ಠಾನ ಕುರಿತು ಸರ್ಕಾರಿ ಆದೇಶ ಹೊರಡಿಸಿದರೆ ಮಾತ್ರ ಈಗಾಗಲೇ ಕರೆ ನೀಡಿರುವ ಮುಷ್ಕರ ವಾಪಾಸು ಪಡೆಯಲಾಗುವುದು ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಸ್ಪಷ್ಟಪಡಿಸಿದ್ದಾರೆ. ಅವರು ಇಂದು ಸರ್ಕಾರಿ ನೌಕರರ ಸಂಘದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಈ ಹಿಂದಿನಿಂದಲೂ 7ನೇ ಆಯೋಗದಿಂದ ಶೀಘ್ರ ಮಧ್ಯಂತರ ವರದಿ ಪಡೆದು ಜಾರಿ ...

Read More »