Breaking News

Tag Archives: ಕರ್ನಾಟಕ ಆರ್ಯವೈಶ್ಯ ಅಭಿವೃದ್ಧಿ ನಿಗಮ : ಸಾಲ ಮರುಪಾವತಿ ಮೊಬೈಲ್ ಆಪ್ ಗೆ ಚಾಲನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ‌.

ಕರ್ನಾಟಕ ಆರ್ಯವೈಶ್ಯ ಅಭಿವೃದ್ಧಿ ನಿಗಮ : ಸಾಲ ಮರುಪಾವತಿ ಮೊಬೈಲ್ ಆಪ್ ಗೆ ಚಾಲನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ‌.

Cnewstv.in / 20.08.2021 / ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕರ್ನಾಟಕ ರಾಜ್ಯ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಸಾಲ ಮರುಪಾವತಿ ಮೊಬೈಲ್ ಆಪ್ ಗೆ ಚಾಲನೆ ನೀಡಿದರು. ನಿಗಮದ ಸಾಲ ಮರುಪಾವತಿ ಶೇ. 90 ರಷ್ಟಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ನಿಗಮವನ್ನು ಫೈನಾನ್ಸ್ ಕಾರ್ಪೊರೇಷನ್ ಆಗಿ ಪರಿವರ್ತಿಸಲು ಸಲಹೆ ನೀಡಿದರು. ಆ ಮೂಲಕ ಹೆಚ್ಚಿನ ಸಂಪನ್ಮೂಲ ಕ್ರೋಢೀಕರಿಸಲು ಸಾಧ್ಯವಾಗುವುದು ಹಾಗೂ ಹೆಚ್ಚು ಸಂಖ್ಯೆಯಲ್ಲಿ ಬಡ ಫಲಾನುಭವಿಗಳಿಗೆ ನೆರವು ನೀಡಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ...

Read More »