Breaking News

Tag Archives: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ

47 ಪತ್ರಕರ್ತರಿಗೆ ರಾಜ್ಯ ಪ್ರಶಸ್ತಿ.. ಯಾರ್ ಯಾರಿಗೆ ಪ್ರಶಸ್ತಿ ಸಿಕ್ಕಿದೆ ಗೊತ್ತಾ ??

ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಜೀವಮಾನದ ವೃತ್ತಿ ಸೇವೆ, ಸಾಧನೆ ಮತ್ತು ಅತ್ಯುತ್ತಮ ವರದಿ(ಲೇಖನ)ಗಳಿಗಾಗಿ ಪತ್ರಕರ್ತರಿಗೆ ನೀಡುವ 2018ನೆ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಕೆ.ಎನ್.ಸುಬ್ರಮಣ್ಯ ಪ್ರಶಸ್ತಿಗೆ ದಿ ಹಿಂದೂ ಬ್ಯೂರೋ ಉಪ ಮುಖ್ಯಸ್ಥ ಬಿ.ಎಂ.ಸತೀಶ್‌ ಕುಮಾರ್ ಆಯ್ಕೆಯಾಗಿದ್ದಾರೆ. ಅಪ್ಪಾಜಿಗೌಡ ಸ್ಮಾರಕ ಪ್ರಶಸ್ತಿ-(ಅತ್ಯುತ್ತಮ ಚಲನಚಿತ್ರ ವರದಿಗಳಿಗೆ) ಹಿರಿಯ ಪತ್ರಕರ್ತ ಮುರಳೀಧರ್ ಖಜಾನೆ, ಮಾ.ರಾಮಮೂರ್ತಿ ಸ್ಮಾರಕ ಪ್ರಶಸ್ತಿ-(ಕನ್ನಡ ನಾಡು-ನುಡಿಗೆ ಸೇವೆ ಸಲ್ಲಿಸಿದ ಪತ್ರಕರ್ತರೊಬ್ಬರಿಗೆ) ಕೋಲಾರ ಕನ್ನಡ ಮಿತ್ರ ಸಂಪಾದಕರು ಕೋ.ನಾ.ಪ್ರಭಾಕರ್ ಅವರು ಆಯ್ಕೆಯಾಗಿದ್ದಾರೆ. ಹಿರಿಯ ಸ್ವಾತಂತ್ರ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಪ್ರಶಸ್ತಿ-ಪ್ರಜಾವಾಣಿ ವರದಿಗಾರ ಭೀಮಸೇನ ...

Read More »