Breaking News

Tag Archives: ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ಕೆ.ವಿ.ಶಿವಕುಮಾರ್ ಹಾಗೂ ಗೋಪಾಲ ಯಡಗೆರೆ ನೇಮಕ.

ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ಕೆ.ವಿ.ಶಿವಕುಮಾರ್ ಹಾಗೂ ಗೋಪಾಲ ಯಡಗೆರೆ ನೇಮಕ.

Cnewstv.in / 27.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ನಮ್ಮ ನಾಡು ದಿನ ಪತ್ರಿಕೆಯ ಸಂಪಾದಕರಾದ ಕೆ.ವಿ ಶಿವಕುಮಾರ್ ಹಾಗೂ ಕನ್ನಡಪ್ರಭ ದಿನಪತ್ರಿಕೆಯ ಹಿರಿಯ ವರದಿಗಾರರಾದ ಗೋಪಾಲ ಯಡಗೆರೆ ಅವರನ್ನು ನೇಮಕ ಮಾಡಲಾಗಿದೆ. ಕೆ.ವಿ.ಶಿವಕುಮಾರ್ ಭದ್ರಾವತಿ ತಾಲೂಕಿನ ಆಗರದಹಳ್ಳಿಯ ಅಶೋಕನಗರ ಶಿವಕುಮಾರ್ ಅವರು ಶಿವಮೊಗ್ಗ ಆಚಾರ್ಯ ತುಳಸಿ ವಾಣಿಜ್ಯ ಕಾಲೇಜಿನಲ್ಲಿ ಬಿಕಾಂ ಪದವಿ ಪಡೆದು ನಂತರ ಅದೇ ಕಾಲೇಜಿನಲ್ಲಿ ಎಲ್ ಎಲ್ ಬಿ ಮಾಡಿ ವಕೀಲ ವೃತ್ತಿಯನ್ನು ಆರಂಭಿಸಿದರು. ನಂತರ ನಮ್ಮ ...

Read More »