Breaking News

Tag Archives: ಕಾಂಗ್ರೆಸ್

2024ರಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಏಕಾಂಗಿ ಮಹಿಳೆಯ ತಂತ್ರವು ಕೆಲಸ ಮಾಡುತ್ತಾ ??

Cnewstv.in / 29.07.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 2024ರಲ್ಲಿ ಬಿಜೆಪಿ ವಿರುದ್ಧ ಏಕಾಂಗಿ ಮಹಿಳೆಯ ಕಾಂಗ್ರೆಸ್ ತಂತ್ರವು ಕೆಲಸ ಮಾಡುತ್ತಾ ?? 2004 ರಲ್ಲಿ, ಸೋನಿಯಾ ಗಾಂಧಿ ಅವರು ಕಾಂಗ್ರೆಸ್‌ಗೆ ಅದ್ಭುತವಾದ ಗೆಲುವನ್ನು ಖಾತ್ರಿಪಡಿಸಿದರು ಮತ್ತು ಮೈತ್ರಿಯನ್ನೂ ಸಹ ಹೆಣೆದರು, ಪಕ್ಷವು ಅವರನ್ನು ಬಿಜೆಪಿಯ ಪ್ರಬಲ ಪುರುಷರನ್ನು – ವಿಶೇಷವಾಗಿ ಅಟಲ್ ಬಿಹಾರಿ ವಾಜಪೇಯಿ ಅವರಂತಹ ಧೀಮಂತ ಮತ್ತು ಪ್ರಚಂಡ ರಾಜಕಾರಣಿಯನ್ನು ಎದುರಿಸುತ್ತಿರುವ ಮಹಿಳೆ ಎಂದು ಬಿಂಬಿಸಿತು. ಬಿಜೆಪಿಯು ಆಕೆಯ ಇಟಲಿಯ ಮೂಲದ ಮೇಲೆ ಹೆಚ್ಚು ದಾಳಿ ...

Read More »

ಶತಕ ಬಾರಿಸಿದ ಪೆಟ್ರೋಲ್ ದರ, ಯುವ ಕಾಂಗ್ರೆಸ್ ನಿಂದ ಅಣಕು ಸಂಭ್ರಮಾಚರಣೆ.

Cnewstv.in / 09.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪೆಟ್ರೋಲ್ ದರ 100 ರೂಪಾಯಿ ಏರಿಕೆಯಾಗಿರುವುದು ಖಂಡಿಸಿ- ತಟ್ಟೆ ಜಾಗಟೆ ಬಾರಿಸಿ ಸಿಹಿ ಹಂಚಿ ಅಣಕು ಸಂಭ್ರಮಾಚರಣೆ ನಡೆಸಿದ್ದರು. ದೇಶಾದ್ಯಂತ ಪೆಟ್ರೋಲ್ ದರ ಏರಿಕೆಯನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಇಂದು ನಗರದ ನಂದಿ ಪೆಟ್ರೋಲ್ ಬಂಕ್ ಮುಂಭಾಗ ತಟ್ಟೆ ಜಾಗಟೆಗಳನ್ನು ಬಾರಿಸಿ ಪೆಟ್ರೋಲ್ ಬಂಕಿಗೆ ಬರುವ ಗ್ರಾಹಕರಿಗೆ ಹಾಗೂ ಸಾರ್ವಜನಿಕರಿಗೆ ಸಿಹಿ ನೀಡುವ ಮುಖಾಂತರ ಅಣಕು ...

Read More »

ಕಾಂಗ್ರೆಸ್ ದಿವಾಳಿಯಾಗಿದೆ

ಶಿವಮೊಗ್ಗ: ದೇಶದಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ದಿವಾಳಿಯಾಗಿದೆ. ದಿವಾಳಿಯಾಗಿರುವುದನ್ನು ಸರಿಪಡಿಸಿಕೊಳ್ಳುವ ಉದ್ದೇಶದಿಂದ ಪೌರತ್ವ ವಿಧೇಯಕ ತಿದ್ದುಪಡಿ ಮಸೂದೆ ವಿಷಯವನ್ನಿಟ್ಟುಕೊಂಡು ದೇಶದಲ್ಲಿ ಗಲಭೆ ಎಬ್ಬಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಪ್ರಜಾಪ್ರಭುತ್ವ ವಿರೋಧಿಯಾಗಿ ಅಧಿಕಾರ ನಡೆಸುತ್ತದೆ. ಅಧಿಕಾರ ಇಲ್ಲದಿರುವಾಗ ಗಲಭೆ ಎಬ್ಬಿಸುವ ಕೆಲಸ ಮಾಡುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪೌರತ್ವ ತಿದ್ದುಪಡಿ ವಿಧೇಯಕವನ್ನು ಖಂಡಿಸಿ ದೇಶದ ಯಾವೊಬ್ಬ ಮುಸ್ಲಿಮನೂ ಪ್ರತಿಭಟನೆ ನಡೆಸುತ್ತಿಲ್ಲ. ಬದಲಾಗಿ ಕಾಂಗ್ರೆಸ್ ಈ ವಿಷಯವನ್ನಿಟ್ಟುಕೊಂಡು ಗಲಭೆ ಎಬ್ಬಿಸುವ ಮೂಲಕ ರಾಜಕೀಯ ...

Read More »

ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ 19ಕ್ಕೆ

ಶಿವಮೊಗ್ಗ: ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲು ಅವಕಾಶವಿಲ್ಲವೇ. ಹೀಗೊಂದು ಪ್ರಶ್ನೆ ಇದೀಗ ಉದ್ಭವಿಸಿದೆ. ಎರಡು ದಿನಗಳ ಹಿಂದೆ ಕಾಯ್ದೆ ವಿರೋಧಿಸಿ ಶಿವಮೊಗ್ಗದ ಗಾಂಧಿ ಪಾರ್ಕ್ ನ ಗಾಂಧಿ ಪ್ರತಿಮೆ ಎದುರು ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರು. ಇದರ ಬೆನ್ನಲ್ಲೇ ಡಿಸೆಂಬರ್ 19 ರಂದು ಜಿಲ್ಲಾ ಕಾಂಗ್ರೆಸ್ ನಿಂದ ಶಿವಮೊಗ್ಗದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ. ಆದರೆ ಪ್ರತಿಭಟನೆಗೆ ಪೊಲೀಸರು ಅವಕಾಶ ನೀಡುತ್ತಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಗೆ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments