Breaking News

Tag Archives: ಕಾನೂನು ಉಲ್ಲಂಘಿಸಿ ರಸ್ತೆಗೆ ಬಂದರೆ ಇನ್ಮುಂದೆ ಲಾಠಿ ಏಟಿಲ್ಲ ಬರೀ ಕೇಸ್

ಕಾನೂನು ಉಲ್ಲಂಘಿಸಿ ರಸ್ತೆಗೆ ಬಂದರೆ ಇನ್ಮುಂದೆ ಲಾಠಿ ಏಟಿಲ್ಲ ಬರೀ ಕೇಸ್

ಶಿವಮೊಗ್ಗ: ಕರೋನಾ ಮಹಾಮಾರಿ ಹಿನ್ನೆಲೆಯಲ್ಲಿ ಇಡೀ ಇಂಡಿಯಾ ಲಾಕ್ ಡೌನ್ ಆಗಿದೆ. ಜೊತೆಗೆ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಇಂಥ ಸಂದರ್ಭದಲ್ಲಿ ಇದುವರೆಗೆ ಯಾರಾದರೂ ಕಾನೂನು ಉಲ್ಲಂಘಿಸಿ ರಸ್ತೆಗೆ ಬಂದರೆ‌ ಪೊಲೀಸರು ಲಾಠಿ ರುಚಿ ತೋರಿಸುತ್ತಿದ್ದರು. ಆದರೆ ಇನ್ಮುಂದೆ ಪೊಲೀಸರು ಲಾಠಿ ರುಚಿ ತೋರಿಸುವುದಿಲ್ಲ.‌ ಬದಲಿಗೆ ಅಂಥವರ ವಿರುದ್ಧ ಪ್ರಕರಣ ದಾಖಲಿಸುತ್ತಾರೆ. ಆಗ ಅನಿವಾರ್ಯವಾಗಿ ಜೈಲು ಸೇರಬೇಕಾಗುತ್ತದೆ. ಹೌದು ಈಗಾಗಲೇ ಶಿವಮೊಗ್ಗ ಜಿಲ್ಲೆಯಲ್ಲಿ ಕಾನೂನು ಉಲ್ಲಂಘಿಸಿ‌ ಸಕಾರಣವಿಲ್ಲದೆ ರಸ್ತೆಗೆ ಗುಂಪಾಗಿ ಬರುವವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಲಾರಂಭಿಸಿದ್ದಾರೆ. ಶಿವಮೊಗ್ಗ ಗಾಂದಿ ಬಜಾರ್ ನಲ್ಲಿ ಕಾನೂನು ಉಲ್ಲಂಘಿಸಿ ...

Read More »