Breaking News

Tag Archives: ಕೆಪಿಸಿಸಿ ಕಾರ್ಯಧ್ಯಕ್ಷ ಅರ್ ಧ್ರುವನಾರಾಯಣ್ ನಿಧನ.

ಮಾಜಿ ಸಂಸದ, ಕೆಪಿಸಿಸಿ ಕಾರ್ಯಧ್ಯಕ್ಷ ಅರ್ ಧ್ರುವನಾರಾಯಣ್ ನಿಧನ.

Cnewstv / 11.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾಜಿ ಸಂಸದ, ಕೆಪಿಸಿಸಿ ಕಾರ್ಯಧ್ಯಕ್ಷ ಅರ್ ಧ್ರುವನಾರಾಯಣ್ ನಿಧನ. ಬೆಂಗಳೂರು : ಮಾಜಿ ಸಂಸದ, ಕೆಪಿಸಿಸಿ ಕಾರ್ಯಧ್ಯಕ್ಷ ಅರ್ ಧ್ರುವನಾರಾಯಣ್ (61) ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಹಠಾತ್ ಹೃದಯಾಘಾತ ಸಂಭವಿಸಿದ ಹಿನ್ನಲೆಯಲ್ಲಿ ಅವರನ್ನು ಮೈಸೂರಿನ DRMS ಆಸ್ಪತ್ರೆ ,ದಾಖಲು‌ಮಾಡಲಾಗಿತ್ತು, ಅದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »