Breaking News

Tag Archives: ಕೇಂದ್ರ ಸಚಿವ ನಾರಾಯಣ ರಾಣೆಗೆ ಷರತ್ತುಬದ್ಧ ಜಾಮೀನು.

ಕೇಂದ್ರ ಸಚಿವ ನಾರಾಯಣ ರಾಣೆಗೆ ಷರತ್ತುಬದ್ಧ ಜಾಮೀನು.

Cnewstv.in / 25.08.2021 / ಮಹಾರಾಷ್ಟ್ರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಭವ್ ಠಾಕ್ರೆ ಅವರ ಕೆನ್ನೆಗೆ ಬಾರಿಸುತ್ತಿದೆ ಎಂದು ಕೇಂದ್ರ ಸಚಿವ ನಾರಾಯಣ ರಾಣೆಯವರ ಬಹಿರಂಗವಾಗಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ನಾರಾಯಣ ರಾಣೆಯವರನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದರು. ‌ ರಾತ್ರಿ ನಾರಾಯಣ ರಾಣೆಯವರನ್ನು ಮಹದ್ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.15,000 ರೂಪಾಯಿಗಳ ಜಾಮೀನು ಬಾಂಡ್ ಹಾಗೂ ಆಗಸ್ಟ್ 30 ಮತ್ತು ಸೆಪ್ಟೆಂಬರ್ 6ರಂದು ರಾಯಗಡ್ ನಲ್ಲಿ ವಿಚಾರಣೆಗೆ ಹಾಜರಾಗಬೇಕು ಎಂಬ ಷರತ್ತಿನಿನ ಮೇರೆಗೆ ರಾತ್ರಿ 11:30 ಕ್ಕೆ ...

Read More »