Cnewstv.in / 03.01.2022 / ಇಸ್ರೇಲ್/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೊರೊನಾ, ಒಮಿಕ್ರಾನ್ ಆಯ್ತು, ಇದೀಗ “ಫ್ಲೊರೋನಾ” ಮೊದಲ ಪ್ರಕರಣ ವರದಿ. ಇಸ್ರೇಲ್ : ಕೊರೊನಾ ಸೋಂಕಿನಿಂದ ಇಡೀ ದೇಶವೇ ತತ್ತರಿಸಿ ಹೋಗಿತ್ತು, ಇದೀಗ ಅದರ ರೂಪಾಂತರಿ ವೈರಸ್ ಒಮಿಕ್ರಾನ್ ವೇಗವಾಗಿ ದೇಶಾದ್ಯಂತ ಹರಡುತ್ತಿದ್ದು ಮತ್ತೊಂದು ಆತಂಕವನ್ನು ಸೃಷ್ಟಿಸುತ್ತಿದೆ. ಇದರ ಬೆನ್ನಲ್ಲೇ ಇಸ್ರೇಲ್ ನಲ್ಲಿ ಫೂರೋನಾ ಪ್ರಕರಣವು ಪತ್ತೆಯಾದ ಬಗ್ಗೆ ಅರಬ್ ನ್ಯೂಸ್ ವರದಿ ಮಾಡಿದೆ. ಇಸ್ರೇಲ್ ನಾ ರಾಬಿನ್ ಮೆಡಿಕಲ್ ಸೆಂಟರ್ ನಲ್ಲಿ ಗರ್ಭಿಣಿ ಮಹಿಳೆಯೊಬ್ಬಳು ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು, ...
Read More »Tag Archives: ಕೊರೊನಾ
ತಮ್ಮ ಒಂದು ತಿಂಗಳ ಸಹಾಯಧನವನ್ನು ಕರೋಮಾ ನಿಯಂತ್ರಣಕ್ಕಾಗಿ ಸರ್ಕಾರಕ್ಕೆ ನೀಡಿದ ಮಹಾನಗರ ಪಾಲಿಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು.
ಶಿವಮೊಗ್ಗ: ವಿಶ್ವದಾದ್ಯಂತ ತಲ್ಲಣ ಮೂಡಿಸಿದ ಕರೋನಾ ವೈರಸ್ ತಡೆಗಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ತಮ್ಮ ಒಂದು ತಿಂಗಳ ಗೌರವ ಧನವನ್ನು ಸರ್ಕಾರಕ್ಕೆ ನೀಡಿದ್ದಾರೆ. ಹೌದು ಇಂದು ಕಾಂಗ್ರೆಸ್ ಹಾಗೂ ಜೆಡಿಎಸ್ ನ ಪಾಲಿಕೆಯ 10 ಸದಸ್ಯರು ತಲಾ ತಮ್ಮ ಒಂದು ತಿಂಗಳ ಗೌರವ ಧನ 6000 ರೂಪಾಯಿಯನ್ನು ಅಂದರೆ ಒಟ್ಟು 60 ಸಾವಿರ ರೂಪಾಯಿಯನ್ನು ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಅವರ ಮೂಲಕ ಸರ್ಕಾರಕ್ಕೆ ಸಲ್ಲಿಸುವ ಮೂಲಕ ಮಾನವೀಯತೆ ಮೆರೆದರು. ಈ ಗೌರವ ಧನವನ್ನು ಆಹಾರ ಪದಾರ್ಥಗಳ ಸರಬರಾಜಿಗೆ ...
Read More »ಕರೋನಾ ವೈರಸ್ ತುರ್ತುಪರಿಸ್ಥಿತಿಯನ್ನು ಎದುರಿಸಲು ಮೆಗ್ಗಾನ್ ಆಸ್ಪತ್ರೆ ಸಜ್ಜು – ಜಿಲ್ಲಾಧಿಕಾರಿ
ಮೆಗ್ಗಾನ್ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕರೋನಾ ವೈರಸ್ ಚಿಕಿತ್ಸೆಗಾಗಿ ಮೀಸಲಾಗಿಡಲು ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ಯಾವುದೇ ರೀತಿಯ ತುರ್ತುಪರಿಸ್ಥಿತಿಯನ್ನು ಎದುರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಪ್ರಸ್ತುತ ನಗರದಲ್ಲಿ 45 ವೆಂಟಿಲೇಟರ್‍ಗಳು ಲಭ್ಯವಿದ್ದು, ಇನ್ನೂ 15 ವೆಂಟಿಲೇಟರ್‍ಗಳನ್ನು ಖರೀದಿಸಲು ಕ್ರಮ ಕೈಗೊಳ್ಳಲಾಗಿದೆ. ವೈದ್ಯಕೀಯ ಸಿಬ್ಬಂದಿಗಳಿಗೆ ಹಾಗೂ ರೋಗಿಗಳಿಗೆ ಅಗತ್ಯವಿರುವಷ್ಟು ಮುಖಗವಸು, ಕೈಗವಸು, ಸ್ಯಾನಿಟೈಸರ್‍ಗಳು ಲಭ್ಯವಿದ್ದು, ಇನ್ನಷ್ಟು ದಾಸ್ತಾನು ಮಾಡಲಾಗುವುದು. ಅಗತ್ಯವಿರುವ ಔಷಧಿ ಸಾಮಾಗ್ರಿಗಳನ್ನು ಸಂಗ್ರಹಿಸಿಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಳ್ಳುವ ಬಗ್ಗೆ ಈಗಾಗಲೇ ಸೂಚನೆ ನೀಡಲಾಗಿದೆ. ಹೊರ ರೋಗಿ ಸೇವೆ ಸ್ಥಗಿತ ಬೇಡ: ಖಾಸಗಿ ಆಸ್ಪತ್ರೆಗಳಲ್ಲಿ ...
Read More »ಮೆಗ್ಗಾನ್ ಆಸ್ಪತ್ರೆಯ ಕೊರೊನಾ ವಾರ್ಡ್ ವ್ಯವಸ್ಥೆಯನ್ನು ಪರಿಶೀಲಿಸಿದ ಕಾಂಗ್ರೆಸ್ ಮಹಾನಗರಪಾಲಿಕೆ ಸದಸ್ಯರು.
ಪ್ರಪಂಚದಾದ್ಯಂತ ಕೊರೊನಾ ಭೀತಿ ಆವರಿಸಿದೆ. ಶಿವಮೊಗ್ಗ ಜಿಲ್ಲೆಗೆ ಇನ್ನೂ ಕೊರೊನಾ ವೈರಸ್ ಕಾಲಿಟ್ಟಿಲ್ಲ ಆದರೂ ಸಹ ಮುಂಜಾಗೃತಾ ಕ್ರಮವಾಗಿ ರೋಗ ಜನರನ್ನು ಕಾಣಿಸಿಕೊಂಡಲ್ಲಿ ಅದನ್ನು ಎದುರಿಸಲು ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ಯಾವ ರೀತಿಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮಹಾನಗರಪಾಲಿಕೆಯ ವಿರೋಧ ಪಕ್ಷದ ನಾಯಕರಾದ H C ಯೋಗೇಶ್ ಹಾಗೂ ಕಾಂಗ್ರೆಸ್ ಮಹಾನಗರ ಪಾಲಿಕೆಯ ಸದಸ್ಯರು ಮೆಗ್ಗಾನ್ ಆಸ್ಪತ್ರೆಯ ಕೊರೊನಾ ವಾರ್ಡಿಗೆ ಭೇಟಿ ನೀಡಿ ಪರಿಶೀಲಿಸಿದರು..
Read More »ಕೊರೊನಾ ಎದುರಿಸಲು ಮೆಗ್ಗಾನ್ ನಲ್ಲಿ ಸಮರ್ಪಕ ವ್ಯವಸ್ಥೆ ಇಲ್ಲ – ಹೆಚ್ ಎನ್ ಸುಂದರೇಶ್
ಎಲ್ಲರ ನಿದ್ದೆಗೆಡಿಸಿರುವ ಕರೋನಾ ವೈರಸ್ ಇದೀಗ ದೇಶಾದ್ಯಂತ ಹರಡುತ್ತಿದೆ. ಈಗಾಗಲೇ ನಮ್ಮ ರಾಜ್ಯದಲ್ಲೂ ಸಹ ಕೊರೊನಾ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಇದಕ್ಕಾಗಿ ಎಲ್ಲೆಡೆ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗುತ್ತಿದೆ. ಆದರೆ ನಮ್ಮ ಶಿವಮೊಗ್ಗದಲ್ಲಿ ಕರೋನಾ ತಡೆಗಾಗಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಆರಂಭಿಸಿರು ಕರೋನಾ ಸ್ಪೆಷಲ್ ವಾರ್ಡ್ ನಲ್ಲಿ ವೈದ್ಯರು ಹಾಗೂ ಸಿಬ್ಬಂದಿಗೆ ಸೂಕ್ತ ರಕ್ಷಣಾಸಲಕರಣೆಗಳೇ ಇಲ್ಲ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ಆರೋಪಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮೆಗ್ಗಾನ್ ಆಸ್ಪತ್ರೆಯಲ್ಲಿ ಕರೋನಾ ತಡೆಗಾಗಿ ಸ್ಪೆಷಲ್ ವಾರ್ಡ್ ಆರಂಭಿಸಲಾಗಿದೆ. ಆದರೆ ವೈದ್ಯರು ಹಾಗೂ ಸಿಬ್ಬಂದಿಗೆ ಬೇಕಾದ ಮಾಸ್ಕ್ ಗಳು ಹಾಗೂ ...
Read More »
Recent Comments