Breaking News

Tag Archives: ಕೊರೊನಾ ಜಾಗೃತಿ ಕುರಿತು ಜೋಗಿಪದ ಕಾರ್ಯಕ್ರಮ

ಕೊರೊನಾ ಜಾಗೃತಿ ಕುರಿತು ಜೋಗಿಪದ ಕಾರ್ಯಕ್ರಮ

Cnewstv.in / 26.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನೆಹರು ಯುವ ಕೇಂದ್ರ ಶಿವಮೊಗ್ಗ ಮತ್ತು ಸಾಗರ ತಾಲ್ಲೂಕಿನ ಶ್ರೀ ಆನಂದೇಶ್ವರ ಕಲಾ ಸಂಘ ಇವರ ವತಿಯಿಂದ ಕೊರೊನಾ ಜಾಗೃತಿ ಕುರಿತು ಜೋಗಿ ಪದ ಕಾರ್ಯಕ್ರಮವನ್ನು ಸಾಗರದ ದೇವರಾಜ ಅರಸು ಸಭಾ ಭವನದಲ್ಲಿ ಇಂದು ಏರ್ಪಡಿಸಲಾಗಿತ್ತು. ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಎಂಎಸ್‍ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪನವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ನೋಡಲ್ ಅಧಿಕಾರಿ ಡಾ.ವಾಸುದೇವ, ಆಸ್ಪತ್ರೆಯ ಸಿವಿಲ್ ಸರ್ಜನ್ ಡಾ.ಪ್ರಕಾಶ್ ಭೋಸ್ಲೆ, ಆರೋಗ್ಯ ಇಲಾಖೆ ...

Read More »