Breaking News

Tag Archives: ಕೊರೋನಾ ಖರ್ಚು ಲೆಕ್ಕ ಕೊಡಿ : ಅಂಚೆ ಪತ್ರ ಚಳುವಳಿ ನಡೆಸಿದ ಯುವ ಕಾಂಗ್ರೆಸ್

ಕೊರೋನಾ ಖರ್ಚು ಲೆಕ್ಕ ಕೊಡಿ : ಅಂಚೆ ಪತ್ರ ಚಳುವಳಿ ನಡೆಸಿದ ಯುವ ಕಾಂಗ್ರೆಸ್

  ಕೊರೋನಾ ಮಹಾಮಾರಿಯಿಂದ ರಾಜ್ಯದ ಜನ ತತ್ತರಿಸಿದ್ದು. ಇಂತಹ ಸಂದರ್ಭದಲ್ಲಿ ಆರೋಗ್ಯ ರಕ್ಷಣೆ ನೀಡಬೇಕಾದ ಸರ್ಕಾರ ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ಸಾವಿರಾರು ಕೋಟಿಗಟ್ಟಲೆ ಲೂಟಿ ಹೊಡೆಯುತ್ತಿರುವುದು ರಾಜ್ಯದ ಸಚಿವರುಗಳು ನೀಡುತ್ತಿರುವ ಹೇಳಿಕೆಗಳಲ್ಲಿ ಮೇಲ್ನೋಟಕ್ಕೆ ಕಾಣಿಸುತ್ತಿದ್ದು. ರಾಜ್ಯ ಸರ್ಕಾರದ “ಕೊರೋನಾ ಖರ್ಚು – ಲೆಕ್ಕ ಕೊಡಿ” ಅಂಚೆ ಪತ್ರ ಚಳುವಳಿಯನ್ನು ಮಾಡುವ ಮೂಲಕ ಶ್ವೇತ ಪತ್ರವನ್ನು ಹೊರಡಿಸಬೇಕು ಎಂದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಆಗ್ರಹಿಸಲಾಯಿತು. ಕೊರೋನ ಸಂದರ್ಭದಲ್ಲಿ ಖರೀದಿ ಮಾಡಿದ ವೈದ್ಯಕೀಯ ಪರಿಕರಗಳಾದ ವೆಂಟಿಲೇಟರ್, ಮಾಸ್ಕ್, ಪಿಪಿಇ ಕಿಟ್, ಕೊರೋನಾ ಸೊಂಕಿತರಿಗಾಗಿ ಬಳಸುವ ಬೆಡ್ ...

Read More »