Breaking News

Tag Archives: ಕೊಳೆಗೇರಿ ನಿವಾಸಿಗಳ ಮನೆ ನಿರ್ಮಾಣ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ: ಕೆ.ಎಸ್.ಈಶ್ವರಪ್ಪ ಸೂಚನೆ

ಕೊಳೆಗೇರಿ ನಿವಾಸಿಗಳ ಮನೆ ನಿರ್ಮಾಣ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ: ಕೆ.ಎಸ್.ಈಶ್ವರಪ್ಪ ಸೂಚನೆ

Cnewstv.in / 27.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಶಿವಮೊಗ್ಗ ನಗರದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ 1560 ಮನೆಗಳ ನಿರ್ಮಾಣ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಡಳಿಯ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು, ಒಟ್ಟು 363ಮನೆಗಳು ಈಗಾಗಲೇ ಫಲಾನುಭವಿಗಳಿಗೆ ಹಸ್ತಾಂತರಿಸಲಾಗಿದೆ. ಅಂತಿಮ ಹಂತದಲ್ಲಿರುವ 414 ಮನೆಗಳನ್ನು ನಾಲ್ಕು ತಿಂಗಳ ...

Read More »