Breaking News

Tag Archives: ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌

ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ, ದರ್ಶನಕ್ಕೆ ಆಗಮಿಸುತ್ತಿರುವ ಸಾವಿರಾರು ಭಕ್ತರು.

Cnewstv.in / 23.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ, ದರ್ಶನಕ್ಕೆ ಆಗಮಿಸುತ್ತಿರುವ ಸಾವಿರಾರು ಭಕ್ತರು. ಶಿವಮೊಗ್ಗ : ಕೋಟೆ ಶ್ರೀ ಮಾರಿಕಾಂಬಾ ಜಾತ್ರಾಮಹೋತ್ಸವದಲ್ಲಿ ದೇವಿಯ ದರ್ಶನಕ್ಕೆಂದು ಸಹಸ್ರಾರು ಭಕ್ತರು ಆಗಮಿಸುತ್ತಿದ್ದಾರೆ. ನೆನ್ನೆ ದೇವಿಯ ತವರು ಮನೆ ಅಂದರೆ ಗಾಂಧಿಬಜಾರ್ ನಲ್ಲಿ ಪ್ರತಿಷ್ಠಾಪಿಸಲಾಗಿತ್ತು. ರಾತ್ರಿ ಮೆರವಣಿಗೆ ಮೂಲಕ ಕೋಟೆ ರಸ್ತೆಯ ಮಾರಿ ಗದ್ದುಗೆಗೆ ಕರೆತಂದು ಕೂರಿಸಲಾಯಿತು. ಮೆರವಣಿಗೆಯಲ್ಲಿ ಸಾವಿರಾರು ಭಕ್ತರು ಆಗಮಿಸಿದ್ದರು. ಇಂದು ಕೂಡಾ ಬೆಳಗಿನಿಂದಲೇ ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ...

Read More »

ಕೋಟೆ ಶ್ರೀ ಮಾರಿಕಾಂಬ ಜಾತ್ರೆ ಪ್ರಯುಕ್ತ ನಗರದಲ್ಲಿ ವಾಹನಗಳ ಮಾರ್ಗ ಬದಲಾವಣೆ..

Cnewstv.in / 21.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೋಟೆ ಶ್ರೀ ಮಾರಿಕಾಂಬ ಜಾತ್ರೆ ಪ್ರಯುಕ್ತ ನಗರದಲ್ಲಿ ವಾಹನಗಳ ಮಾರ್ಗ ಬದಲಾವಣೆ.. ಶಿವಮೊಗ್ಗ : ಕೋಟೆ ಶ್ರೀ ಮಾರಿಕಾಂಬ ದೇವರ ಜಾತ್ರಾ ಮಹೋತ್ಸವವು ಮಾರ್ಚ್ 22 ರಿಂದ ಮಾರ್ಚ್ 23 ರವರೆಗೆ ಜರುಗಲಿದ್ದು, ಈ ಸಂಧರ್ಭದಲ್ಲಿ ಸುಗುಮ ಸಂಚಾರದ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಮಾರ್ಗಗಳನ್ನು ಬದಲಾವಣೆ ಮಾಡಲಾಗಿದೆ. ಜಾತ್ರಾ ಮಹೋತ್ಸವ ಪ್ರಯುಕ್ತ ರಾಜಬೀದಿ ಉತ್ಸವ, ಸಾಂಸ್ಕøತಿಕ ಕಾರ್ಯಕ್ರಮಗಳು, ಪೂಜೆ/ಹರಕೆ/ಪ್ರಸಾದ ವಿನಿಯೋಗ, ರಾಜ್ಯ ಮಟ್ಟದ ಬಯಲು ಕುಸ್ತಿ ಹಾಗೂ ಇನ್ನಿತರ ಕಾರ್ಯಕ್ರಮಗಳು ...

Read More »

ಕೋಟೆ ಶ್ರೀ ಮಾರಿಕಾಂಬ ಜಾತ್ರೆಗೆ ಸಕಲ ಸಿದ್ಧತೆ.

Cnewstv.in / 21.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೋಟೆ ಶ್ರೀ ಮಾರಿಕಾಂಬ ಜಾತ್ರೆಗೆ ಸಕಲ ಸಿದ್ಧತೆ. ಶಿವಮೊಗ್ಗ : ಕೋಟೆ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದೆ. ಇಡೀ ರಾಜ್ಯದ ಗಮನ ಸೆಳೆದಿರುವ ಪ್ರಸಿದ್ಧ ಹಬ್ಬಗಳಲ್ಲೊಂದಾದ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುತ್ತದೆ. ಶಿವಮೊಗ್ಗ ನಗರದ ಜನ ಸಡಗರ-ಸಂಭ್ರಮ, ಭಕ್ತಿಯಿಂದ ಆಚರಿಸುವ ಹಬ್ಬ. ಮಾರಿಕಾಂಬಾ ದೇವಿಯ ಮೂಲಸ್ಥಾನ ಅಥವಾ ತವರುಮನೆ ಎಂದು ಕರೆಯುವ ಗಾಂಧಿಬಜಾರ್ ನಲ್ಲಿ ಹಬ್ಬದ ವಾತಾವರಣ ...

Read More »

ಕೋಟೆ ಶ್ರೀ ಮಾರಿಕಾಂಬ ಜಾತ್ರೆ : 5 ದಿನಗಳ ವಿವರ :

Cnewstv.in / 16.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೋಟೆ ಶ್ರೀ ಮಾರಿಕಾಂಬ ಜಾತ್ರೆ : 5 ದಿನಗಳ ವಿವರ. ಶಿವಮೊಗ್ಗ : ಪ್ರತಿ 2 ವರ್ಷಗಳಿಗೊಮ್ಮೆ ನಡೆಯುವ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸಕ್ಕೆ ಸಕಲ ಸಿದ್ಧತೆಗಳು ಅಗಿದೆ. ಕೋವಿಡ್ ಹಿನ್ನಲೆಯಲ್ಲಿ ಫೆಬ್ರವರಿ ತಿಂಗಳಿನಲ್ಲಿ ನಡೆಯಬೇಕಿದ್ದ ಜಾತ್ರೆ ಇದೇ ತಿಂಗಳು 22 ರಿಂದ 5 ದಿನಗಳು ನಡೆಯಲಿದೆ. ಇದೇ 22 ರಂದು ಮಂಗಳವಾರ ಜಾತ್ರೆ ಪ್ರಾಂಭವಾಗುವುದೇ ಬೆಳಗಿನ ಜಾವ 5 ಗಂಟೆಗೆ ಬ್ರಾಹ್ಮಣ ನಾಡಿಗ ಕುಟುಂಬದ ಮನೆಗೆ ...

Read More »

ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌

Cnewstv.in / 11.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ #ಕೋಟೆ ಶ್ರೀ ಮಾರಿಕಾಂಬ ಜಾತ್ರೆ ಶಿವಮೊಗ್ಗ : ಕೋಟೆ ಶ್ರೀ ಮಾರಿಕಾಂಬಾ ದೇವಿ ಜಾತ್ರೆ ಪ್ರಯುಕ್ತ ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ ನೆರವೇರಿಸಲಾಯಿತು. ಪ್ರತಿ ಎರಡು ವರ್ಷಕ್ಕೊಮ್ಮೆ ಫೆಬ್ರವರಿ ತಿಂಗಳಿನಲ್ಲಿ ನಡೆಯಬೇಕಿದ್ದ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ ಕೊವೀಡ್ ಹಿನ್ನೆಲೆಯಲ್ಲಿ ಒಂದು ತಿಂಗಳು ಮುಂದೂಡಲಾಗಿತ್ತು. ಇದೇ ತಿಂಗಳು ಮಾರ್ಚ್ 22 ರಿಂದ ...

Read More »