Breaking News

Tag Archives: ಕೋವಿಡ್ ನಿಯಮ ಉಲ್ಲಂಘಿಸಿ ಶಬರಿಮಲೆ ಯಾತ್ರೆ ಹೊರಟಿದ್ದ 15 ಜನರ ವಿರುದ್ಧ ಕೇಸ್.

ಕೋವಿಡ್ ನಿಯಮ ಉಲ್ಲಂಘಿಸಿ ಶಬರಿಮಲೆ ಯಾತ್ರೆ ಹೊರಟಿದ್ದ 15 ಜನರ ವಿರುದ್ಧ ಕೇಸ್.

Cnewstv.in / 17.01.2022 / ಮಂಡ್ಯ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಂಡ್ಯ : ಕೋವಿಡ್ ನಿಯಮವನ್ನು ಉಲ್ಲಂಘಿಸಿ ಶಬರಿಮಲೆ ಯಾತ್ರೆಗೆ ಹೊರಟಿದ್ದ 15ಜನ ಅಯ್ಯಪ್ಪ ಮಾಲಾಧಾರಿಗಳ ವಿರುದ್ಧ ಕೇಸ್ ದಾಖಲಿಸಲಾಗಿದೆ.‌ ಮಂಡ್ಯ ಜಿಲ್ಲೆಯಲ್ಲಿ 15ಜನ ಅಯ್ಯಪ್ಪ ಮಾಲಾಧಾರಿಗಳು ಶಬರಿಮಲೆ ಯಾತ್ರೆಗೆ ಹೊರಟಿದ್ದರು ಯಾತ್ರೆಗೂ ಮೊದಲು ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು.‌ 15 ಜನರಿಗೂ ಕೋವಿಡ್ ಸೋಂಕು ದೃಢಪಟ್ಟಿತ್ತು. ಎಲ್ಲಾರಿಗೂ ಹೋಂ ಐಸೋಲೇಷನ್ ನಲ್ಲಿ ಇರುವಂತೆ ಅಧಿಕಾರಿಗಳು ಆದೇಶ ನೀಡಲಾಗಿತ್ತು. ಆದರೂ ಅದನ್ನು ಲೆಕ್ಕಿಸದೆ ಆರೋಗ್ಯ ಅಧಿಕಾರಿಗಳ ಕಣ್ಣುತಪ್ಪಿಸಿ ಶಬರಿಮಲೆ ಯಾತ್ರೆಗೆ ಹೊರಟಿದ್ದರು.‌ ...

Read More »