Breaking News

Tag Archives: ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಿನಿಂದ ಪಾಲನೆಗೆ ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಿನಿಂದ ಪಾಲನೆಗೆ ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

  ಶಿವಮೊಗ್ಗ : ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಕಳೆದ ಒಂದು ವಾರದ ಅವಧಿಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಪಾಲಿಸುವುದು ಸೇರಿದಂತೆ ಎಲ್ಲಾ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಲ್ಲಿ ಪಾಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ಮಾರುಕಟ್ಟೆ, ವಾಣಿಜ್ಯ ಸಂಕೀರ್ಣಗಳು, ಕಲ್ಯಾಣ ಮಂಟಪಗಳು, ಸಂತೆಯAತಹ ಕಡೆಗಳಲ್ಲಿ ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸಲು ಆರಂಭಿಸಲಾಗಿದೆ. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸದ ಗ್ರಾಹಕರೊಂದಿಗೆ ವ್ಯವಹಿಸದೆ ಮಾಸ್ಕ್ ಧರಿಸುವಂತೆ ಒತ್ತಾಯಿಸಬೇಕು ಎಂದು ...

Read More »