Breaking News

Tag Archives: ಕೋವಿಡ್ ಮುಂಜಾಗರೂಕತೆಯೊಂದಿಗೆ ವೈಭವದ ದಸರಾ ಆಚರಣೆಗೆ ಸಿದ್ಧತೆ: ಸಚಿವ ಕೆ.ಎಸ್.ಈಶ್ವರಪ್ಪ

ಕೋವಿಡ್ ಮುಂಜಾಗರೂಕತೆಯೊಂದಿಗೆ ವೈಭವದ ದಸರಾ ಆಚರಣೆಗೆ ಸಿದ್ಧತೆ: ಸಚಿವ ಕೆ.ಎಸ್.ಈಶ್ವರಪ್ಪ

Cnewstv.in / 30.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಈ ಬಾರಿ ಶಿವಮೊಗ್ಗ ದಸರಾವನ್ನು ಕೋವಿಡ್ ಮುಂಜಾಗರೂಕತೆಯೊಂದಿಗೆ ಭಕ್ತಿಪೂರ್ವಕವಾಗಿ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಸರಾ ಆಚರಣೆ ಕುರಿತು ಮಹಾನಗರ ಪಾಲಿಕೆ ಸದಸ್ಯರ ಮತ್ತು ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಮೈಸೂರು ದಸರಾ ಮಾದರಿಯಲ್ಲಿ ಹಲವು ವರ್ಷಗಳಿಂದ ದಸರಾವನ್ನು ಶಿವಮೊಗ್ಗದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಆದರೆ ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಬಾರಿ ಸರಳವಾಗಿ ದಸರಾ ಆಚರಿಸಲಾಗಿದ್ದು, ...

Read More »