Breaking News

Tag Archives: ಕೋವಿಡ್ 3ನೇ ಅಲೆ ತಡೆಗೆ ನೂತನ ಕಾರ್ಯತಂತ್ರ

ಕೊರೊನಾ ಸಂಭಾವ್ಯ ಮೂರನೇ ಅಲೆ ತಡೆಗೆ ಮುಂಜಾಗ್ರತಾ ಕ್ರಮ – ಸಚಿವ ಡಾ.ಕೆ.ಸುಧಾಕರ್

Cnewstv.in / 25.08.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಕೊರೊನಾ ಸಂಭಾವ್ಯ ಮೂರನೇ ಅಲೆ ತಡೆಗೆ ಮುಂಜಾಗ್ರತಾ ಕ್ರಮವಾಗಿ ಟೆಸ್ಟಿಂಗ್ ನಿರ್ವಹಣೆಗೆ ನೂತನ ಕಾರ್ಯತಂತ್ರ ರೂಪಾಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಜಿಲ್ಲಾವಾರು ಪರೀಕ್ಷಾ ಗುರಿಯನ್ನು 1.75 ಲಕ್ಷಕ್ಕೆ ಏರಿಸಲಾಗಿದೆ. ಒಟ್ಟು ಪರೀಕ್ಷೆಗಳಲ್ಲಿ ಶೇ.10ರಷ್ಟು ಪರೀಕ್ಷೆಗಳನ್ನು 18 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಮಾಡಬೇಕೆಂದು ಸೂಚಿಸಲಾಗಿದೆ ಎಂದು ಹೇಳಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ...

Read More »