Breaking News

Tag Archives: ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ತರಬೇತಿ ಮತ್ತು ಮಾರ್ಗದರ್ಶನ.

ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ತರಬೇತಿ ಮತ್ತು ಮಾರ್ಗದರ್ಶನ.

Cnewstv.in / 17.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ತರಬೇತಿ ಮತ್ತು ಮಾರ್ಗದರ್ಶನ. ಶಿವಮೊಗ್ಗ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮವು ‘ಸಂಕಲ್ಪ’ ಯೋಜನೆ ಅಡಿಯಲ್ಲಿ ಪ್ರತಿಭಾನ್ವಿತರಿಗೆ ಕಿರು ಉದ್ಯಮ ಪ್ರಾರಂಭಿಸಲು ಅಗತ್ಯವಿರುವ ಸೂಕ್ತ ಮಾರ್ಗದರ್ಶನ ಹಾಗೂ ಉತ್ತೇಜನ ಕಾರ್ಯಕ್ರಮವನ್ನು ಮೈಸೂರಿನ ಸ್ಫೂರ್ತಿ ಪರ್ಫಾರ್ಮನ್ ಸಲ್ಯೂಷನ್ಸ್ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದೆ. ಕಿರು ಉದ್ಯಮ ಪ್ರಾರಂಭಿಸಲು ತಳಮಟ್ಟದ ಕಿರು ಉದ್ಯಮಿಗಳಿಗೆ ವಿವಿಧ ಕೌಶಲ್ಯಗಳನ್ನು ಕಲಿಯಲು ಮತ್ತು ವ್ಯವಹಾರ ಜ್ಞಾನವನ್ನು ಪಡೆಯಲು ಸಹಾಯ ಮಾಡುವುದು ...

Read More »