Breaking News

Tag Archives: ಖಾಸಗಿ ಆಸ್ಪತ್ರೆಗಳು ಶೇ.50 ಹಾಸಿಗೆ ಸರ್ಕಾರಿ ಕೋಟಾ ಮೀಸಲಿಡಬೇಕು: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಖಾಸಗಿ ಆಸ್ಪತ್ರೆಗಳು ಶೇ.50 ಹಾಸಿಗೆ ಸರ್ಕಾರಿ ಕೋಟಾ ಮೀಸಲಿಡಬೇಕು: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

  ಶಿವಮೊಗ್ಗ : ಸರ್ಕಾರದ ಆದೇಶದ ಪ್ರಕಾರ ಎಲ್ಲಾ ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿರುವ ಶೇ.50ರಷ್ಟು ಹಾಸಿಗೆಗಳನ್ನು ಸರ್ಕಾರಿ ಕೋಟಾದ ಅಡಿಯಲ್ಲಿ ಕಡ್ಡಾಯವಾಗಿ ಮೀಸಲಿರಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಗರದ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು. ಕೋವಿಡ್ ಎರಡನೇ ಅಲೆಯನ್ನು ಎದುರಿಸಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಮಾಡುತ್ತಿದೆ. ಕೋವಿಡ್ ಪಾಸಿಟಿವ್ ಸಂಖ್ಯೆ ಪ್ರತಿದಿನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಖಾಸಗಿ ಆಸ್ಪತ್ರೆಗಳ ಸೌಲಭ್ಯವನ್ನು ಬಳಸಿಕೊಳ್ಳುವುದು ಅನಿವಾರ್ಯವಾಗಲಿದೆ. ಅಂತಹ ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ಆಸ್ಪತ್ರೆಗಳು ತಮ್ಮಲ್ಲಿನ ಜನರಲ್ ...

Read More »