Breaking News

Tag Archives: ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಡೊನೇಷನ್ ಹಾವಳಿ ತಪ್ಪಿಸಿ : NSUI ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ

ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಡೊನೇಷನ್ ಹಾವಳಿ ತಪ್ಪಿಸಿ : NSUI ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ

Cnewstv.in / 12.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ರಾಜ್ಯಾದ್ಯಂತ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಡೊನೇಶನ್ ಹಾವಳಿ ಆರಂಭಗೊಂಡಿದ್ದು ,ಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನವೇ ಖಾಸಗಿ ಶಾಲಾ ಕಾಲೇಜುಗಳಲ್ಲಿ ಹೆಚ್ಚಿನ ಡೊನೇಶನ್ ನೀಡುವಂತೆ ಪಾಲಕರಿಗೆ ಕರೆಗಳು, ಸಂದೇಶಗಳು ಬರುತ್ತಿವೆ .COVID ಹಿನ್ನೆಲೆಯಲ್ಲಿ ಲಾಕ್ ಡೌನ್ ಆಗಿರುವುದರಿಂದ ಎಲ್ಲರೂ ಸಂಕಷ್ಟದಲ್ಲಿ ಜೀವನ ನಡೆಸುವಂತಾಗಿದೆ.ಖಾಸಗಿ ಶಾಲಾ ಕಾಲೇಜಿನ ಶುಲ್ಕ ಭರಿಸುವುದು ಕಷ್ಟ ಪರಿಸ್ಥಿತಿಯಾಗಿದ್ದು ,ರಾಜ್ಯ ಸರ್ಕಾರವು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕೂಡಲೇ ಆದೇಶ ...

Read More »