Breaking News

Tag Archives: ಗಿರೀಶ್ ಕಾರ್ನಾಡ್

ಕಾರ್ನಾಡ್ ನಿಧನ: ಮೂರು ದಿನ ಶೋಕ, 1 ದಿನ ರಜೆ

  ಇಂದು ನಿಧನರಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಶ್ರೀ ಗಿರೀಶ್ ಕಾರ್ನಾಡ್ ಅವರ ಗೌರವಾರ್ಥ ಸರ್ಕಾರಿ ಶಾಲೆ, ಕಾಲೇಜು  ಕಚೇರಿಗಳಿಗೆ  ಒಂದು ದಿನ ರಜೆ ಘೋಷಿಸಲಾಗಿದೆ ಹಾಗೂ ಮೂರು ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆ ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ. ಹಾಗೂ ಮೃತರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು. ಸಾಹಿತಿ ಗಿರೀಶ್​ ಕಾರ್ನಾಡ್​ ಅವರ ಅಂತ್ಯ ಸಂಸ್ಕಾರ ಬಯ್ಯಪ್ಪನಹಳ್ಳಿಯಲ್ಲಿರುವ ಕಲ್ಪಲಿ ವಿದ್ಯುತ್​ ಚಿತಾಗಾರದಲ್ಲಿ ನಡೆಯಲಿದೆ. ಆದರೆ ಇನ್ನೂ ಸಮಯ ನಿಗದಿಯಾಗಿಲ್ಲ… ಗಿರೀಶ್​ ಕಾರ್ನಾಡ್​ ಅವರ ಅಂತಿಮ ಸಂಸ್ಕಾರಕ್ಕೆ ಸಂಬಂಧಪಟ್ಟಂತೆ ...

Read More »

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಇನ್ನಿಲ್ಲ

ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ( 81)  ಬಹು ಅಂಗಾಂಗ ವೈಫಲ್ಯದಿಂದ ಬೆಂಗಳೂರಿನ ಲ್ಯಾವೆಲಿ ರಸ್ತೆಯಲ್ಲಿರುವ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.  ಸ್ಯಾಂಡಲ್ವುಡ್ ಹಾಲಿವುಡ್ ಬಾಲಿವುಡ್ ಸಿನಿಮಾಗಳಲ್ಲಿ  ನಟಿಸಿದ್ದಾರೆ . ಗಿರೀಶ್ ಕಾರ್ನಾಡ್‌ ಅವರು 1938ರ ಮೇ 19ರಂದು ಮಹಾರಾಷ್ಟ್ರದ ಮಾಥೇರಾನದಲ್ಲಿ ಜನಿಸಿದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿಶೀಲ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು ಕಳೆದುಕೊ೦ಡರು.

Read More »