Breaking News

Tag Archives: ಗೃಹ ಸಚಿವ ಆರಗ ಜ್ಞಾನೇಂದ್ರ

ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಸಚಿವ ಸ್ಥಾನದಿಂದ ಕೈ ಬಿಡಬೇಕು – ಶಿವಮೊಗ್ಗ ಜಿಲ್ಲಾ ಎನ್ ಎಸ್ ಯು ಐ.

Cnewstv.in / 27.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ರಾಜ್ಯದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದೆ ಆಡಳಿತ ಸುವ್ಯವಸ್ಥೆ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ.‌ ಮಹಿಳೆಯರಿಗೆ ರಕ್ಷಣೆಯೇ ಇಲ್ಲವಾಗಿದೆ. ಮಹಿಳೆಯರ ರಕ್ಷಣೆಯ ಬಗ್ಗೆ ಹಾಗೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಸರ್ಕಾರ ಗಮನ ವಹಿಸಬೇಕಿತ್ತು. ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಘಟನೆಯ ನಂತರ ಆರೋಪಿಗಳನ್ನು ಬಂಧಿಸಲು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಗೃಹಸಚಿವರು ವಿಫಲರಾಗಿದ್ದಾರೆ. ಗೃಹ ಖಾತೆಯನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ವಿಫಲವಾಗಿರುವ ಸಚಿವರನ್ನು ಸಚಿವ ಸ್ಥಾನದಿಂದ ...

Read More »