Breaking News

Tag Archives: ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಸಚಿವ ಸ್ಥಾನದಿಂದ ಕೈ ಬಿಡಬೇಕು – ಶಿವಮೊಗ್ಗ ಜಿಲ್ಲಾ ಎನ್ ಎಸ್ ಯು ಐ.

ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ರಾಜಿನಾಮೆಗೆ ಕೆ.ಚೇತನ್ ಆಗ್ರಹ

Cnewstv.in / 22.01.2022/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ರಾಜಿನಾಮೆಗೆ ಕೆ.ಚೇತನ್ ಆಗ್ರಹ ಶಿವಮೊಗ್ಗ: ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ಗೃಹ ಖಾತೆ ನಿರ್ವಹಣೆಯಲ್ಲಿ ವೈಫಲ್ಯರಾಗಿರುವ ಗೃಹ ಸಚಿವರ ಆರಗ ಜ್ಞಾನೇಂದ್ರ ಅವರು ರಾಜಿನಾಮೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಕೆ.ಚೇತನ್ ಆಗ್ರಹಿಸಿದ್ದಾರೆ. ಗೃಹ ಸಚಿವರ ತವರು ಜಿಲ್ಲೆ ಶಿವಮೊಗ್ಗದಲ್ಲಿಯೇ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿದ್ದು, ನಿರ್ವಹಣೆ ಮಾಡುವಲ್ಲಿ ವಿಫಲರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಗಾಂಜಾ ಮಾರಾಟ ಸೇರಿದಂತೆ ಮಾದಕ ವಸ್ತುಗಳ ಮಾರಾಟಕ್ಕೆ ...

Read More »

ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಸಚಿವ ಸ್ಥಾನದಿಂದ ಕೈ ಬಿಡಬೇಕು – ಶಿವಮೊಗ್ಗ ಜಿಲ್ಲಾ ಎನ್ ಎಸ್ ಯು ಐ.

Cnewstv.in / 27.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ರಾಜ್ಯದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದೆ ಆಡಳಿತ ಸುವ್ಯವಸ್ಥೆ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ.‌ ಮಹಿಳೆಯರಿಗೆ ರಕ್ಷಣೆಯೇ ಇಲ್ಲವಾಗಿದೆ. ಮಹಿಳೆಯರ ರಕ್ಷಣೆಯ ಬಗ್ಗೆ ಹಾಗೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಸರ್ಕಾರ ಗಮನ ವಹಿಸಬೇಕಿತ್ತು. ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಘಟನೆಯ ನಂತರ ಆರೋಪಿಗಳನ್ನು ಬಂಧಿಸಲು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಗೃಹಸಚಿವರು ವಿಫಲರಾಗಿದ್ದಾರೆ. ಗೃಹ ಖಾತೆಯನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ವಿಫಲವಾಗಿರುವ ಸಚಿವರನ್ನು ಸಚಿವ ಸ್ಥಾನದಿಂದ ...

Read More »