Breaking News

Tag Archives: ಗೇಬ್ರಿಯಲ್ ಬೋರಿಕ್.

ಚಿಲಿ : ದೇಶದ ಇತಿಹಾಸದಲ್ಲಿ ಅತ್ಯಂತ ಕಿರಿಯ ಅಧ್ಯಕ್ಷರಾಗಿ ಗೇಬ್ರಿಯಲ್ ಬೋರಿಕ್.

Cnewstv.in / 13.03.2022 / ಚಿಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚಿಲಿ : ದೇಶದ ಇತಿಹಾಸದಲ್ಲಿ ಅತ್ಯಂತ ಕಿರಿಯ ಅಧ್ಯಕ್ಷರಾಗಿ ಗೇಬ್ರಿಯಲ್ ಬೋರಿಕ್. ಚಿಲಿ ದೇಶದ ನೂತನ ಅಧ್ಯಕ್ಷರಾಗಿ 36 ವರ್ಷದ ಗೇಬ್ರಿಯಲ್ ಬೋರಿಕ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಎಡಪಂಥೀಯ ಮಾಜಿ ವಿದ್ಯಾರ್ಥಿ ಕಾರ್ಯಕರ್ತ ಗೇಬ್ರಿಯಲ್ ಬೋರಿಕ್ ಅವರು ಚಿಲಿಯ ಅತ್ಯಂತ ಕಿರಿಯ ಅಧ್ಯಕ್ಷರಾಗಿದ್ದಾರೆ.‌ ಆರ್ಥಿಕ ಅಸಮಾನತೆಗಳ ಬಗ್ಗೆ ರಾಷ್ಟ್ರವ್ಯಾಪಿ ಪ್ರತಿಭಟನೆಗಳು ನಡೆಯುತ್ತಿತ್ತು. ಇದರ ಮಧ್ಯೆ ಎಡಪಂಥೀಯ ವಿಚಾರವಾದಿ ಗೇಬ್ರಿಯಲ್ ಬೊರಿಕ್ ಪ್ರಮಾಣ ವಚನ ಸ್ವೀಕರಿಸಿದ್ದು ಜನರಿಗೆ ಹೊಸ ಭರವಸೆ ಮೂಡಿದೆ. ...

Read More »