Breaking News

Tag Archives: ಗ್ರಾಮಾಂತರ

ನಾಳೆ ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ವ್ಯತ್ಯಯ‌.

Cnewstv.in / 19.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ‌. ಶಿವಮೊಗ್ಗ : ಜುಲೈ 20 ರಂದು ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಘಟಕ 2, 5 ಮತ್ತು 6 ರಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 09 ರಿಂದ ಸಂಜೆ 06 ಗಂಟೆವರೆಗೆ ನಗರದ ಇಲಿಯಾಸ್ ನಗರ 2 ರಿಂದ 13ನೇ ಕ್ರಾಸ್‍ವರೆಗೆ, 100 ಅಡಿರಸ್ತೆ, ಫಾರೂಕ್ಯ ಶಾದಿಮಹಲ್, ಮಂಡಕ್ಕಿಭಟ್ಟಿ, ಟಿಪ್ಪುನಗರ, ಮಂಜುನಾಥ ಬಡಾವಣೆ, ಖಾಜಿ ನಗರ 80 ಅಡಿರಸ್ತೆ, ಕಾಮತ್ ...

Read More »