Breaking News

Tag Archives: ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ.‌

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ.‌

Cnewstv.in / 10.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ.‌ ಶಿವಮೊಗ್ಗ : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಅಂಗವಿಕಲರ ಗ್ರಾಮೀಣ ಪುನರ್ವಸತಿ ಕಾರ್ಯಕ್ರಮ ಯೋಜನೆಗೆ ಸೊರಬ ತಾಲೂಕು ಪಂಚಾಯಿತಿಯಲ್ಲಿ ಎಂ.ಆರ್.ಡಬ್ಲ್ಯೂ ಹಾಗೂ ಜಡೆ ಮತ್ತು ದ್ಯಾವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರೆಂದು (ವಿ.ಆರ್.ಡಬ್ಲ್ಯೂ) ಗೌರವಧನ ಆಧಾರದ ಮೇರೆಗೆ ತಾತ್ಕಾಲಿಕವಾಗಿ ಆಯ್ಕೆ ಮಾಡಲು 45 ವರ್ಷ ವಯೋಮಿತಿಯೊಳಗಿನ 10ನೇ ತರಗತಿ ಪಾಸಾಗಿರುವ ಸ್ಥಳೀಯ ಅರ್ಹ ...

Read More »