Breaking News

Tag Archives: ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯ.

ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯ.

Cnewstv.in / 07.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಎಂ.ಆರ್.ಎಸ್. 220 ಕೆವಿ ಮುಖ್ಯ ಸ್ವೀಕರಣಾ ಕೇಂದ್ರದ 66 ಕೆವಿ ಬಸ್‍ನ ಕ್ಲಾಂಪ್ ತೀವ್ರ ಉಷ್ಣತೆ ಹೊಂದಿರುವುದರಿಂದ ಅತೀ ತುರ್ತಾಗಿ ಅದನ್ನು ಬದಲಿಸಬೇಕಾಗಿರುವುದರಿಂದ ಮಾರ್ಚ್ 09 ರಂದು ಬೆಳಿಗ್ಗೆ 09 ರಿಂದ ಮಧ್ಯಾಹ್ನ 12 ಗಂಟೆವರೆಗೆ ಕೆಳಕಂಡ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಹೊಳಲೂರು ವಿವಿ ಕೇಂದ್ರ, ತಾವರೆಚಟ್ನಹಳ್ಳಿ ವಿವಿ ಕೇಂದ್ರ ಮತ್ತು ಹೊಳೆಹೊನ್ನೂರು ವಿವಿ ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ...

Read More »