Breaking News

Tag Archives: ಗ್ರಾಮ ಪಂಚಾಯತ್ ಚುನಾವಣೆಗೆ ಶೀಘ್ರ ಮುಹೂರ್ತ!

ಗ್ರಾಮ ಪಂಚಾಯತ್ ಚುನಾವಣೆಗೆ ಶೀಘ್ರ ಮುಹೂರ್ತ!

  ಬೆಂಗಳೂರು: ರಾಜ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆಗೆ ವೇದಿಕೆ ಸಿದ್ಧಗೊಂಡಿದೆ.ಈಗಾಗಲೇ ಹಳ್ಳಿ ಹಳ್ಳಿಯಲ್ಲೂ ಚುನಾವಣಾ ವೇದಿಕೆ ಸಿದ್ಧಗೊಂಡಿದೆ. ಚುನಾವಣೆ ಮಾರ್ಗಸೂಚಿಯನ್ನು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದೆ. * ಚುನಾವಣಾ ಕಾರ್ಯಕ್ಕೆ ಉಪಯೋಗಿಸುವ ಕಚೇರಿಗಳ ಪ್ರವೇಶಕ್ಕೂ ಮುನ್ನ ಪ್ರತಿಯೊಬ್ಬರು ಸ್ಯಾನಿಟೈಸರ್ ನಲ್ಲಿ ಕೈ ಶುಚಿಗೊಳಿಸಿಕೊಳ್ಳುವುದು. * ಥರ್ಮಲ್ ಸ್ಕ್ರೀನಿಂಗ್ ಹಾಗೂ ಮಾಸ್ಕ್ ಕಡ್ಡಾಯ. * ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು. * ಚುನಾವಣಾ ಕಾರ್ಯಗಳನ್ನ ಸಾಧ್ಯವಾದಷ್ಟು ವಿಶಾಲವಾದ ಕೊಠಡಿಯಲ್ಲಿ ನಡೆಸುವುದು. * ಚುನಾವಣಾಧಿಕಾರಿಗಳು ನಾಮಪತ್ರ ಸ್ವೀಕರಿಸುವ ವೇಳೆ  ಫೇಸ್ ಮಾಸ್ಕ್ ಧರಿಸಬೇಕು.  ಕೈಗಳಿಗೆ ಗ್ಲೌಸ್  ...

Read More »