Breaking News

Tag Archives: ಜನಾರ್ದನ ರೆಡ್ಡಿ ಪುತ್ರಿ ಬ್ರಾಹ್ಮಿಣಿ

ರಾಜಕೀಯ ರಂಗಕ್ಕೆ ಎಂಟ್ರಿ ಕೊಟ್ಟ, ಜನಾರ್ದನ ರೆಡ್ಡಿ ಪುತ್ರಿ ಬ್ರಾಹ್ಮಿಣಿ,

Cnewstv / 13.01.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜಕೀಯ ರಂಗಕ್ಕೆ ಎಂಟ್ರಿ ಕೊಟ್ಟ, ಜನಾರ್ದನ ರೆಡ್ಡಿ ಪುತ್ರಿ ಬ್ರಾಹ್ಮಿಣಿ, ಬಳ್ಳಾರಿ : ವಾರದ ಹಿಂದಷ್ಟೇ ಮಾಜಿ ಸಚಿವ ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮೀ ಅರುಣಾ ಅವರು, ಗೋವಿಗೆ ಪೂಜೆ ಸಲ್ಲಿಸುವ ಮೂಲಕ ರಾಜಕೀಯ ಅಖಾಡಕ್ಕೆ ಧುಮುಕಿದ ಬೆನ್ನಲ್ಲೇ ಇದೀಗ ರೆಡ್ಡಿ ಪುತ್ರಿ ಬ್ರಾಹ್ಮಿಣಿ ತನ್ನ ತಂದೆಯ ಜನ್ಮದಿನದಂದು ರಾಜಕೀಯ ರಂಗ ಪ್ರವೇಶ ಮಾಡಿದ್ದಾರೆ. ಜನಾರ್ದನ ರೆಡ್ಡಿ ಜನ್ಮದಿನದ ಹಿನ್ನೆಲೆಯಲ್ಲಿ ಅವರ ನಿವಾಸದ ಎದುರಿನ ಮೈದಾನದಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕ ಸಭೆಯಲ್ಲಿ ...

Read More »