Breaking News

Tag Archives: ಜಿಲ್ಲಾಧಿಕಾರಿಗಳಿಂದ ದಿಢೀರ್ ಚೆಕ್ ಪೋಸ್ಟ್ ಗಳ ಪರಿಶೀಲನೆ.

ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿಗಳಿಂದ ದಿಢೀರ್ ಚೆಕ್ ಪೋಸ್ಟ್ ಗಳ ಪರಿಶೀಲನೆ.

Cnewstv / 31.03.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿಗಳಿಂದ ದಿಢೀರ್ ಚೆಕ್ ಪೋಸ್ಟ್ ಗಳ ಪರಿಶೀಲನೆ. ಶಿವಮೊಗ್ಗ : ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳಿಂದ ತಾಲೂಕಿನ ವಿವಿಧ ಚೆಕ್ ಪೋಸ್ಟ್ ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.‌ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧೆಡೆ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದೆ. ಜಿಲ್ಲಾಧಿಕಾರಿ ಡಾ. ಸೆಲ್ವಮಣಿಯವರು ನಿನ್ನೆ ರಾತ್ರಿ ಸಾಗರ ಚೆಕ್ ಪೋಸ್ಟ್, ಸುತ್ತುಕೋಟೆ ಚೆಕ್ ಪೋಸ್ಟ್, ಅತ್ತಿಬೈಲು ಚೆಕ್ ಪೋಸ್ಟ್ ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.‌ ...

Read More »