Breaking News

Tag Archives: ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – ಕಾರ್ಯಕರ್ತರ ಬಂಧನ.

ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – ಕಾರ್ಯಕರ್ತರ ಬಂಧನ.

Cnewstv.in / 17.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – ಕಾರ್ಯಕರ್ತರ ಬಂಧನ. ಶಿವಮೊಗ್ಗ : ಜಾರಿ ನಿರ್ದೇಶನಾಲಯವನ್ನು ರಾಜಕೀಯ ಕಾರಣಕ್ಕಾಗಿ ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಅರೋಪಿಸಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಆದರೆ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಕಛೇರಿಯ ಒಳಗೆ ಹೋಗುವುದನ್ನು ನಿರಾಕರಿಸಿದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ನಡುವೆ ...

Read More »