ಇಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಗಾಂಧಿ ಪಾರ್ಕಿನಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹವನ್ನು ಮಾಡಲಾಯಿತು. ದೇಶದಲ್ಲಿರುವ ಬಿಜೆಪಿ ಸರ್ಕಾರದ ರಾಜ್ಯಗಳಲ್ಲಿ ಅತ್ಯಾಚಾರ, ಕೊಲೆ, ದರೋಡೆ ಮುಂತಾದ ಪ್ರಕರಣಗಳು ನಡೆಯುತ್ತಿದ್ದರೂ ಸಹ ಕೇಂದ್ರ ಸರ್ಕಾರ ಮೌನ ವಹಿಸುತ್ತಿದೆ ಜನ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದು ಇಡೀ ದೇಶದ ಜನರ ನೆಮ್ಮದಿಯನ್ನು ಹಾಳು ಮಾಡಿದೆ. ಉತ್ತರ ಪ್ರದೇಶದ ಹಾಥರಸ್ ಗಾಮ್ರದ ಯುವತಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ಉತ್ತರಪ್ರದೇಶ ಸರ್ಕಾರ ಮುಚ್ಚಿಹಾಕುವ ಪ್ರಯತ್ನ ಮಾಡ್ತಾ ಇದೆ ಎಂದು ಜಿಲ್ಲಾ ಕಾಂಗ್ರೆಸ್ ...
Read More »Tag Archives: ಜಿಲ್ಲಾ ಕಾಂಗ್ರೆಸ್
ಬೆಲೆ ಏರಿಕೆ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ
ಗ್ಯಾಸ್ ಸಿಲೆಂಡರ್ ಬೆಲೆ ಪೆಟ್ರೋಲ್ ಡೀಸೆಲ್ ಹಾಗೂ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಇಂದು ಶಿವಮೊಗ್ಗ ನಗರದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್ ಎಂ ಸುಂದರೇಶ್ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಪಕ್ಷ ಆಡಳಿತದಲ್ಲಿದ್ದಾಗ 400 ರೂಪಾಯಿ ಇದ್ದ ಸಿಲಿಂಡರ್ ಬೆಲೆ 800 ಅಗಿದೆ. ಪೆಟ್ರೋಲ್ 80 ರೂ. ಡೀಸೆಲ್ 40 ರೂ ಏರಿಕೆ ಆಗಿದೆ ಇದರಿಂದ ಜನಸಾಮಾನ್ಯರ ಬದುಕು ...
Read More »
Recent Comments