Breaking News

Tag Archives: ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ವಿಭಿನ್ನ ಮಹಿಳಾ ದಿನಾಚರಣೆ

ಶ್ರಮದಾನ ಮಾಡಿ, ಶ್ರಮಿಕರೊಂದಿಗೆ ಮಹಿಳಾ ದಿನಾಚರಣೆ ಸಂಭ್ರಮಿಸಿದ ಜಿಲ್ಲಾ ಮಹಿಳಾ ಕಾಂಗ್ರೆಸ್..

Cnewstv.in / 08.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ವಿಭಿನ್ನ ಮಹಿಳಾ ದಿನಾಚರಣೆ. ಶಿವಮೊಗ್ಗ : ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ವಿಭಿನ್ನವಾಗಿ ಆಚರಣೆ ಮಾಡಲಾಯಿತು. ಶಿವಮೊಗ್ಗದ ಬಸ್ಟಾಂಡ್ ಹತ್ತಿರ ಬೀದಿ ಬದಿ ವ್ಯಾಪಾರ ನಡೆಸುತ್ತಾ ತಮ್ಮ ಜೀವನವನ್ನು ಕಟ್ಟಿಕೊಂಡಿರುವ ಶ್ರಮಿಕ ಮಹಿಳೆಯರು, ಪೌರಕಾರ್ಮಿಕರಿಗೆ ಸೀರೆ ಕೊಟ್ಟು‌ ಶಾಲು ಹೊದಿಸಿ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಅನಿತಾ ಕುಮಾರಿ, ಕಾಂಗ್ರೆಸ್ ...

Read More »