Breaking News

Tag Archives: ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ಸೋಂಕಿತರಿಗಿಂತ ಡಿಸ್ಚಾರ್ಜ್ ಅದವರೇ ಹೆಚ್ಚು.

ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ಸೋಂಕಿತರಿಗಿಂತ ಡಿಸ್ಚಾರ್ಜ್ ಅದವರೇ ಹೆಚ್ಚು.

Cnewstv.in / 28.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 396. ಜಿಲ್ಲೆಯಲ್ಲಿ ಒಟ್ಟು 2394 ಸಕ್ರಿಯ ಪ್ರಕರಣಗಳಿವೆ. 2157 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1849 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 3 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1084 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 711 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 66 ಜನ ನಿಗದಿತ ಆಸ್ಪತ್ರೆಗಳಲ್ಲಿ ...

Read More »