Breaking News

Tag Archives: ಜಿಲ್ಲೆಯಲ್ಲಿ ಒಂದೇ ದಿನ ನೂರರ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ.

ಜಿಲ್ಲೆಯಲ್ಲಿ ಒಂದೇ ದಿನ ನೂರರ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ.

Cnewstv.in / 08.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ.‌ ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 116. ಜಿಲ್ಲೆಯಲ್ಲಿ ಒಟ್ಟು 225 ಸಕ್ರಿಯ ಪ್ರಕರಣಗಳಿವೆ. 1994 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3815 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 8 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 0 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ...

Read More »