Breaking News

Tag Archives: ಜಿಲ್ಲೆಯಲ್ಲಿ ಕೆರೆಗಳ ಸುತ್ತ 3ಲಕ್ಷ ಸಸಿಗಳನ್ನು ನೆಡಲು ಯೋಜನೆ: ಸಚಿವ ಕೆ.ಎಸ್.ಈಶ್ವರಪ್ಪ

ಜಿಲ್ಲೆಯಲ್ಲಿ ಕೆರೆಗಳ ಸುತ್ತ 3ಲಕ್ಷ ಸಸಿಗಳನ್ನು ನೆಡಲು ಯೋಜನೆ: ಸಚಿವ ಕೆ.ಎಸ್.ಈಶ್ವರಪ್ಪ

  ಶಿವಮೊಗ್ಗ  ಜಿಲ್ಲೆಯ ಎಲ್ಲಾ 271 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಕೆರೆಗಳ ಸುತ್ತ ಕನಿಷ್ಟ 3ಲಕ್ಷ ಸಸಿಗಳನ್ನು ನೆಡುವ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಇಂದು ವೀರಣ್ಣನಬೆನವಳ್ಳಿ ಗ್ರಾಮದ ಕೆರೆಯ ದಂಡೆಯಲ್ಲಿ ಸಸಿಗಳನ್ನು ನೆಟ್ಟು ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಂತರ್ಜಲ ಚೇತನ ಯೋಜನೆಯಡಿ ಅಭಿವೃದ್ಧಿಪಡಿಸುವ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ. ಇದೀಗ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೆರೆಗಳ ಸುತ್ತ 1ಸಾವಿರ ಸಸಿಗಳನ್ನು ನೆಡುವ ಕಾರ್ಯವನ್ನು ಆರಂಭಿಸಲಾಗಿದೆ. ಇದರಿಂದ ...

Read More »