Breaking News

Tag Archives: ಜಿಲ್ಲೆಯಲ್ಲಿ ಮತ್ತೊಂದು KFD ಪ್ರಕರಣ ಪತ್ತೆ

ಜಿಲ್ಲೆಯಲ್ಲಿ ಮತ್ತೊಂದು KFD ಪ್ರಕರಣ ಪತ್ತೆ

Cnewstv.in / 28.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜಿಲ್ಲೆಯಲ್ಲಿ ಮತ್ತೊಂದು KFD ಪ್ರಕರಣ ಪತ್ತೆ ಶಿವಮೊಗ್ಗ : ಜಿಲ್ಲೆಯಲ್ಲಿ ಮತ್ತೊಂದು KFD ಪ್ರಕರಣ ಪತ್ತೆಯಾಗಿದ್ದು, ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕಳೆದ ವಾರ ತೀರ್ಥಹಳ್ಳಿಯ ಮಹಿಳೆಯೊಬ್ಬರಿಗೆ KFD ಸೋಂಕು ಕಾಣಿಸಿಕೊಂಡಿತ್ತು. ಇದೇ ಬೆನ್ನಲ್ಲಿ ಇಂದು ಅಯನೂರಿನ ಶಿಕ್ಷಕರಲ್ಲಿ ಸೋಂಕು ಕಾಣಿಸಿಕೊಂಡಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಶಿಕ್ಷಕರು ಆಸ್ಪತ್ರೆಗೆ ದಾಖಲಾಗಿದ್ದರು ಅವರ ರಕ್ತದ ಮಾದರಿಯನ್ನು ಪರೀಕ್ಷಿಸಿದಾಗ KFD ಸೋಂಕು ಇರುವುದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಇದೀಗ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತದೆ ...

Read More »