Breaking News

Tag Archives: ಜಿಲ್ಲೆಯಾದ್ಯಂತ ನಾಳೆಯಿಂದ ಅರ್ಧ ದಿನ ಲಾಕ್ ಡೌನ್ : ಕೃಷಿ ಚಟುವಟಿಕೆಗಳಿಗೆ ನಿರ್ಬಂಧವಿಲ್ಲ.

ಜಿಲ್ಲೆಯಾದ್ಯಂತ ನಾಳೆಯಿಂದ ಅರ್ಧ ದಿನ ಲಾಕ್ ಡೌನ್ : ಕೃಷಿ ಚಟುವಟಿಕೆಗಳಿಗೆ ನಿರ್ಬಂಧವಿಲ್ಲ.

  ಶಿವಮೊಗ್ಗ ಜಿಲ್ಲೆಯಲ್ಲಿ ಮಹಾಮಾರಿ ಕರೋನಾ ವೈರಸ್ ಹರಡುವುದು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಾಳಿನಿಂದ ಮುಂದಿನ ಆದೇಶದವರೆಗೆ ಪ್ರತಿದಿನ ಮಧ್ಯಾಹ್ನ 2 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಲಾಕ್ ಡೌನ್ ಘೋಷಿಸಲಾಗಿದೆ.   ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಸಂಘ ಸಂಸ್ದೆಗಳ ಜೊತೆ ಚರ್ಚಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ನಾಳೆಯಿಂದ ಪ್ರತಿದಿನ ಮಧ್ಯಾಹ್ನ 2 ಗಂಟೆಯಿಂದ ಮರುದಿನ ಮುಂಜಾನೆ 5 ಗಂಟೆಯವರೆಗೂ ಸಂಪೂರ್ಣ ...

Read More »