Breaking News

Tag Archives: ಜಿಲ್ಲೆಯಾದ್ಯಂತ ಸಂಭ್ರಮದ ನಾಗರ ಪಂಚಮಿ.

ಜಿಲ್ಲೆಯಾದ್ಯಂತ ಸಂಭ್ರಮದ ನಾಗರ ಪಂಚಮಿ…

Cnewstv / 21.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜಿಲ್ಲೆಯಾದ್ಯಂತ ಸಂಭ್ರಮದ ನಾಗರ ಪಂಚಮಿ.  ಶಿವಮೊಗ್ಗ : ಶ್ರಾವಣ ಮಾಸದ ಐದನೇ ದಿನಕ್ಕೆ ಬರುವ ಮೊದಲ ಹಬ್ಬವಾದ ಅದರಲ್ಲೂ ಮಹಿಳೆಯರ ಪ್ರಮುಖ ಹಬ್ಬ ನಾಗರ ಪಂಚಮಿಯನ್ನು ಜಿಲ್ಲೆಯಾದ್ಯಂತ ಇಂದು ಸಂಭ್ರಮದಿಂದ ಆಚರಿಸಲಾಯಿತು. ಮಹಿಳೆಯರು ಹೊಸ ಬಟ್ಟೆ, ಬಳೆ ತೊಟ್ಟು ಹುತ್ತಕ್ಕೆ ಹಾಲೆರೆದರು. ಮನೆಯವರೆಲ್ಲರೂ ಸೇರಿ ವಿಶೇಷ ಪೂಜೆ ಸಲ್ಲಿಸಿ, ನಾಗ ದೇವರಿಗೆ ನಮಿಸಿದರು. ಈ ಮೂಲಕ ಶ್ರಧ್ಧಾ- ಭಕ್ತಿಯ ಹಬ್ಬ ಆಚರಣೆ ನಡೆಯಿತು. ಹಬ್ಬದ ನಿಮಿತ್ತ ಬೆಳಗ್ಗೆಯಿಂದಲೇ ಮಹಿಳೆಯರು, ಯುವತಿಯರು, ಹಿರಿಯರು ...

Read More »