Breaking News

Tag Archives: ಜಿಲ್ಲೆಯಾದ್ಯಂತ 144 ನಿಷೇಧಾಜ್ಞೆ ಜಾರಿ.. ನಾಳೆ ಶಾಲಾ ಕಾಲೇಜುಗಳಿಗೆ ರಜೆ.

ಜಿಲ್ಲೆಯಾದ್ಯಂತ 144 ನಿಷೇಧಾಜ್ಞೆ ಜಾರಿ.. ನಾಳೆ ಶಾಲಾ ಕಾಲೇಜುಗಳಿಗೆ ರಜೆ.

Cnewstv.in / 14.03.2022 /  ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲೆಯಾದ್ಯಂತ 144 ನಿಷೇಧಾಜ್ಞೆ ಜಾರಿ.. ನಾಳೆ ಶಾಲಾ ಕಾಲೇಜುಗಳಿಗೆ ರಜೆ. ಶಿವಮೊಗ್ಗ : ಶಾಲೆಯಲ್ಲಿ ಸಮವಸ್ತç ವಿವಾದ ಕುರಿತು ರಾಜ್ಯ ಹೈಕೋರ್ಟ್ ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ಮಾರ್ಚ್ 15ರಂದು ಮಂಗಳವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಒಂದು ದಿನದ ಮಟ್ಟಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಮನವಿ ಮಾಡಿದ್ದಾರೆ. ತೀರ್ಪಿನ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸೆಕ್ಷನ್ 144ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ಸಮವಸ್ತç ವಿವಾದ ವಿಚಾರವಾಗಿ ...

Read More »