Breaking News

Tag Archives: ಜಿಲ್ಲೆಯ ಪ್ರಮುಖ ಡ್ಯಾಂ ನಲ್ಲಿ ನೀರಿನ ಮಟ್ಟ ಹೆಚ್ಚಳ. ಲಿಂಗನಮಕ್ಕಿ ಜಲಾಶಯಕ್ಕೆ 1

ಜಿಲ್ಲೆಯ ಪ್ರಮುಖ ಡ್ಯಾಂ ನಲ್ಲಿ ನೀರಿನ ಮಟ್ಟ ಹೆಚ್ಚಳ. ಲಿಂಗನಮಕ್ಕಿ ಜಲಾಶಯಕ್ಕೆ 1,51,000 ಕ್ಯೂಸೆಕ್ ಗೂ ಅಧಿಕ ಒಳಹರಿವು.

Cnewstv.in / 23.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕಳೆದ ಎರಡು ದಿನಗಳಿಂದ ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಎಲ್ಲಾ ಜಲಾಶಯಗಳು ಭರ್ತಿಯಾಗುತ್ತಿವೆ. ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳಾದ ಲಿಂಗನಮಕ್ಕಿ, ಭದ್ರಾ ಮತ್ತು ತುಂಗಾ ಜಲಾಶಯಗಳ ಒಳಹರಿವು ಹೆಚ್ಚಾಗಿದೆ. ಲಿಂಗನಮಕ್ಕಿ ಜಲಾಶಯಕ್ಕೆ ಒಂದೇ ದಿನ 3 ಅಡಿ ನೀರು ಬಂದಿದ್ದು, ನದಿಯ ನೀರಿನ ಮಟ್ಟ 1799.65 ಅಡಿಗೆ ಏರಿಕೆ ಆಗಿದೆ. 1,51,000 ಕ್ಯೂಸೆಕ್ ಗೂ ಅಧಿಕ ಒಳಹರಿವಿದೆ. ಕಳೆದ 24 ಗಂಟೆಗಳಲ್ಲಿ ಜಲಾನಯನ ಪ್ರದೇಶದಲ್ಲಿ 140 ...

Read More »