Breaking News

Tag Archives: ಜೂನಿಯರ್ ಚಿರುಗೆ ನಾಮಕರಣ

ಜೂನಿಯರ್ ಚಿರುಗೆ ನಾಮಕರಣ

Cnewstv.in / 03.09.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಮೇಘನಾ ರಾಜ್ ಮತ್ತು ದಿವಂಗತ ಚಿರಂಜೀವಿ ಸರ್ಜಾ ಪುತ್ರನಿಗೆ ಸರ್ಜಾ ಎಂದು ಹೆಸರು ಇಡಲಾಯಿತು. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಎರಡು ಕುಟುಂಬದ ಆಪ್ತರಿಗೆ ಅನ್ವಯ ನೀಡಿ ನಾಮಕರಣ ಕಾರ್ಯಕ್ರಮ ಮಾಡಲಾಯಿತು. ನಂತರ ಕುಟುಂಬದವರು ಮೊದಲ ಬಾರಿಗೆ ಸುದ್ದಿಗೋಷ್ಠಿಯನ್ನು ನಡೆಸಿದರು. “ನಾಮಕರಣ ಯಾವಾಗ ಎಂಬ ಪ್ರಶ್ನೆ ಹಲವು ದಿನಗಳಿಂದ ಕೇಳಿಬರುತ್ತಿತ್ತು ಅದಕ್ಕೆ ಉತ್ತರ ನನಗೂ ಗೊತ್ತಿರಲಿಲ್ಲ. 11 ತಿಂಗಳ ಬಳಿಕ ಹೆಸರು ನಿರ್ಧರಿಸಿದ್ದೇವೆ. ನನ್ನ ಮಗನಿಗೆ ರಾಯಲ್ ...

Read More »