Breaking News

Tag Archives: ಜೂನ್ 1ರಿಂದ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಆರಂಭ.

ಜೂನ್ 1ರಿಂದ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಆರಂಭ.

ಶಿವಮೊಗ್ಗ: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಜೂನ್ 1 ರಿಂದ ಆರಂಭಗೊಳ್ಳಲಿದೆ‌. ಕರೋನಾ ಆತಂಕದಿಂದಾಗಿ ಕಳೆದ ಎರಡು ತಿಂಗಳಿನಿಂದ ಭಕ್ತರಿಗೆ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನವನ್ನು ನಿರ್ಬಂಧಿಸಲಾಗಿತ್ತು.‌ ಇದೀಗ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಭಾಗ್ಯವನ್ನು ಭಕ್ತರಿಗೆ ಕರುಣಿಸಲು ದೇವಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿದೆ. ಹೀಗಾಗಿ ಜೂನ್ 1 ರಿಂದ ಭಕ್ತರು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯಬಹುದಾಗಿದೆ. ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯ ತೆರೆಯಲು ಸರ್ಕಾರ ಒಪ್ಪಿಗೆ ಸೂಚಿಸಿದೆ. ಆದರೆ ದೇವಸ್ಥಾನದ ಆವರಣದಲ್ಲಿ ನಿಯಮಿತವಾಗಿ ಸ್ಯಾನಿಟೈನೇಷನ್ ಮಾಡುವ ...

Read More »