Breaking News

Tag Archives: ಜೂನ್ 1ರಿಂದ ಶಿವಮೊಗ್ಗ-ಬೆಂಗಳೂರು ಜನಶತಾಬ್ದಿ ರೈಲು ಸಂಚಾರ ಆರಂಭ: ಸಚಿವ ಕೆ.ಎಸ್.ಈಶ್ವರಪ್ಪ

ಜೂನ್ 1ರಿಂದ ಶಿವಮೊಗ್ಗ-ಬೆಂಗಳೂರು ಜನಶತಾಬ್ದಿ ರೈಲು ಸಂಚಾರ ಆರಂಭ: ಸಚಿವ ಕೆ.ಎಸ್.ಈಶ್ವರಪ್ಪ

  ಶಿವಮೊಗ್ಗ : ಕೋವಿಡ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿರುವ ಶಿವಮೊಗ್ಗ-ಬೆಂಗಳೂರು ನಡುವಣ ಜನಶತಾಬ್ದಿ ರೈಲು ಸಂಚಾರ ಜೂನ್ 1ರಿಂದ ಆರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಶುಕ್ರವಾರ ಶಿವಮೊಗ್ಗ ರೈಲ್ವೇ ನಿಲ್ದಾಣಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಧ್ಯ ಕೇವಲ ಒಂದು ರೈಲು ಮಾತ್ರ ಸೇವೆ ಆರಂಭಿಸಲಿದೆ. ಜೂನ್ 1ರಂದು ಸಂಜೆ 5.30ಕ್ಕೆ ಬೆಂಗಳೂರಿನಿಂದ ಹಾಗೂ ಜೂನ್ 2ರಂದು ಬೆಳಿಗ್ಗೆ 5.30ಕ್ಕೆ ಶಿವಮೊಗ್ಗದಿಂದ ರೈಲು ಹೊರಡಲಿದೆ. ಕೇವಲ ಆನ್‍ಲೈನ್‍ನಲ್ಲಿ ಮಾತ್ರ ಟಿಕೆಟ್ ಕಾಯ್ದಿರಿಸುವಿಕೆಗೆ ಅವಕಾಶವಿದೆ. ...

Read More »