Breaking News

Tag Archives: ಟಗರು ಕಾಳಗ

ಮಾರಿ ಹಬ್ಬದ ಅಂಗವಾಗಿ ನಡೆದ ಕುರಿ ಕಾಳಗದ ಝಲಕ್

  ಶಿವಮೊಗ್ಗ : ಅಖಾಡದ ಸುತ್ತಲೂ ಕಿಕ್ಕಿರಿದ ಪ್ರೇಕ್ಷಕರು, ಮೈದಾನದ ಪಕ್ಕದಲ್ಲಿರುವ ಕಟ್ಟಡಗಳ ಮೇಲೆ ಕುಳಿತಿದ್ದ ಜನ. ಇದು ಕ್ರಿಕೆಟ್ ಟೂರ್ನಿ ಅಥವಾ ಪ್ರೋ ಕಬಡ್ಡಿ ನೋಡಲು ಸೇರಿದ್ದ ಪ್ರೇಕ್ಷಕರಲ್ಲ ಬದಲಾಗಿ ನಮ್ಮ ಗ್ರಾಮೀಣ ಸೊಗಡಿನ ಕ್ರೀಡೆ ಕುರಿಕಾಳಗ ವೀಕ್ಷಣೆಗೆ ಸೇರಿದ್ದ ಜನಸಾಗರ. ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬ ಸಮಿತಿಯಿಂದ ಕೋಟೆ ಮಾರಿಕಾಂಬ ಜಾತ್ರೆ ಅಂಗವಾಗಿ ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ಆಯೋಜಿಸಿದ್ದ ಕುರಿ ಕಾಳಗವನ್ನು ವೀಕ್ಷಿಸಲು ಜನಸಾಗರವೇ ಹರಿದುಬಂದಿತ್ತು. 2, 4, 6 ಹಾಗೂ 8 ಹಲ್ಲಿನ ಕುರಿಗಳಿಗೆ ಪ್ರತ್ಯೇಕವಾಗಿ ಸ್ಪರ್ಧೆ ಆಯೋಜಿಸಲಾಗಿತ್ತು. ಕುರಿಗಳು ...

Read More »