Breaking News

Tag Archives: ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಮಾಜಿ ಶಾಸಕರು ಹೃದಯಾಘಾತದಿಂದ ನಿಧನ.

ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಮಾಜಿ ಶಾಸಕರು ಹೃದಯಾಘಾತದಿಂದ ನಿಧನ.

Cnewstv / 25.11.2022 / ಬೆಂಗಳೂರು / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಮಾಜಿ ಶಾಸಕರು ಹೃದಯಾಘಾತದಿಂದ ನಿಧನ. ಬೆಂಗಳೂರು : ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿಯೇ ಮಾಜಿ ಶಾಸಕರು ಹೃದಯಘಾತದಿಂದ ನಿಧನರಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರೋಣ – ಗದಗ ಕ್ಷೇತ್ರದ ಮಾಜಿ ಶಾಸಕ ಶ್ರೀಶೈಲಪ್ಪ ಬಿದನೂರು ಅವರು ಸಭೆಯಲ್ಲಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನ ಹೊಂದಿದ್ದಾರೆ. 2023ರ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ರೋಣ ...

Read More »